ಹಿಂದೂ ಯುವಸೇನೆಯ ವತಿಯಿಂದ 19ನೇ ವರ್ಷದ ವೈಭವದ ಶೋಭಾಯಾತ್ರೆ
Friday, September 9th, 2011ಮಂಗಳೂರು : ಹಿಂದೂ ಯುವಸೇನೆಯ ವತಿಯಿಂದ 19ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವದಲ್ಲಿ 7ದಿನಗಳ ಕಾಲ ಪೂಜಿಸಲ್ಪಟ್ಟ ಶ್ರೀ ಮಹಾಗಣಪತಿಯ ವೈಭವದ ಶೋಭಾಯಾತ್ರೆ ಬುಧವಾರ ಸಂಜೆ ವಿಜೃಭಂಣೆಯಿಂದ ನಗರದ ಕೇಂದ್ರ ಮೈದಾನದಲ್ಲಿ ಜರಗಿತು. ಮಹಾಗಣಪತಿಯ ಉತ್ಸವ ಮೂರ್ತಿಯ ಸಾರ್ವಜನಿಕ ಮೆರವಣಿಗೆಯು ನೆಹರೂ ಮೈದಾನದಿಂದ ಕೇರಳದ ಪ್ರಸಿದ್ಧ ಚೆಂಡೆವಾದನ,ನಾಸಿಕ್ ಬ್ಯಾಂಡ್, ವಿವಿಧ ವಿನ್ಯಾಸದ ಟ್ಯಾಬ್ಲೊಗಳು, ವಾದ್ಯ ಘೋಷಗಳೊಂದಿಗೆ ಹೊರಟು ಕ್ಲಾಕ್ ಟವರ್ ಮಾರ್ಗವಾಗಿ,ಹಂಪನ್ ಕಟ್ಟೆ ಮುಖ್ಯ ಸಿಗ್ನಲ್ ವೃತ್ತದ ಮೂಲಕ ಕೆ.ಎಸ್.ರಾವ್.ರಸ್ತೆ, ನವಭಾರತ್ ಸರ್ಕಲ್,ಡೊಂಗರಕೇರಿ, ನ್ಯೂಚಿತ್ರ ಟಾಕೀಸ್,ರಥಬೀದಿಯಾಗಿ ಸಾಗಿ ಶ್ರೀ […]