ಅಗಸ್ಟ್ 31ರ ವರೆಗೆ ಸಾಲದ ಕಂತು ಕಟ್ಟುವಂತಿಲ್ಲ : ದೇಶದ ಜನತೆಗೆ ಬಿಗ್ ರಿಲೀಫ್ ಕೊಟ್ಟ ಆರ್ ಬಿಐ
Friday, May 22nd, 2020ಪುತ್ತೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ದೇಶದ ಆರ್ಥಿಕತೆ ಕುಸಿತವಾಗಿದ್ದು, ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ಸಾಲದ ಮೇಲಿನ ಕಂತುಗಳ ಪಾವತಿಗೆ ಮತ್ತೆ ಮೂರು ತಿಂಗಳ ಕಾಲ ವಿನಾಯಿತಿ ನೀಡಲಾಗಿದೆ ಎಂದು ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ತಿಳಿಸಿದ್ದಾರೆ. ದೇಶದಾದ್ಯಂತ ಲಾಕ್ ಡೌನ್ 4.0 ಹೇರಿಕೆಯಾಗಿರುವ ಬೆನ್ನಲ್ಲೇ ಸುದ್ದಿಗೋಷ್ಟಿ ನಡೆಸಿರುವ ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್, ಈ ಹಿಂದೆ ಮೇ 31ರ ವರೆಗೂ ಇಎಂಐ ಪಾವತಿಗೆ ಮೂರು ತಿಂಗಳ ವಿನಾಯಿತಿಯನ್ನು ನೀಡಲಾಗಿತ್ತು. […]