ಸಾವರ್ಕರ್ ಬಗ್ಗೆ ಅಕ್ಷೇಪಾರ್ಹ ಪುಸ್ತಕ ನಿಷೇಧಿಸಿ, ಕ್ರಮಕೈಗೊಳ್ಳಿ; ಹಿಂದೂ ಜನಜಾಗೃತಿ ಸಮಿತಿಯಿಂದ ಜಿಲ್ಲಾಧಿಕಾರಿಗೆ ಮನವಿ
Thursday, January 9th, 2020ಮಂಗಳೂರು : ಸ್ವಾ. ಸಾವರ್ಕರ್ ಬಗ್ಗೆ ಅಶ್ಲೀಲವಾಗಿ ಪುಸ್ತಕವನ್ನು ಬರೆಯುವ ಲೇಖಕ ಹಾಗೂ ಅದನ್ನು ಪ್ರಕಾಶಿಸುವವರ ಮೇಲೆ ಕ್ರಮಕೈಗೊಳ್ಳಿ, ಅದೇರೀತಿ ಆ ಪುಸ್ತಕವನ್ನು ದೇಶಾದ್ಯಂತ ತಕ್ಷಣ ನಿಷೇಧಿಸಿ ಹಿಂದೂ ಜನಜಾಗೃತಿ ಸಮಿತಿಯ ಆಗ್ರಹಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾದ ಸಿಂಧೂ ಬಿ ರೂಪೇಶ್ ಅವರಿಗೆ ಮನವಿ ಸಲ್ಲಿಸಿದರು. ಕಾಂಗ್ರೆಸ್ಸಿನ ಸ್ವಾ. ಸಾವರ್ಕರ್ ದ್ವೇಷವು ಇಡೀ ಕ್ರಾಂತಿಕಾರಿ ಚಳುವಳಿಯ ದ್ವೇಷವಾಗಿದೆ ! ಭೋಪಾಲದಲ್ಲಿ ಕಾಂಗ್ರೆಸ್ಸಿನ ಸೇವಾದಲದ ತರಬೇತಿ ಶಿಬಿರದಲ್ಲಿ ‘ವೀರ ಸಾವರ್ಕರ್ -ಕಿತನೆ ‘ವೀರ’ ?’ (ವೀರ ಸಾವರ್ಕರ್ ಎಷ್ಟು ವೀರರು?) ಹೆಸರಿನಲ್ಲಿ ವಿತರಿಸಿದ್ದ ಪುಸ್ತಕದಲ್ಲಿ […]