ಕೊಂಕ್ಣಿ ಶಿಕ್ಷಕರ ವಾರ್ಷಿಕ ಸಮಾವೇಶ
Tuesday, April 7th, 2015ಮಂಗಳೂರು : “ನಾವು ಕೊಂಕಣಿಗರು. ನಮ್ಮ ಮಾತೃಭಾಷೆ ಕೊಂಕಣಿಯನ್ನು ಮಾತನಾಡಲು, ಬರೆಯಲು ಹಿಂಜರಿಯಬಾರದು. ಜಾತಿ ಗಣತಿಯಲ್ಲಿ ಭಾಷೆಯ ಬಗ್ಗೆ ಕೊಂಕಣಿಯನ್ನೇ ಉಲ್ಲೇಖಿಸಬೇಕು.” ಎಂದು ಮಂಗಳೂರು ಮಹಾನಗರ ಪಾಲಿಕೆಯ ಮಹಾಪೌರರಾದ ಶ್ರೀಮತಿ ಜೆಸಿಂತ ಆಲ್ಪ್ರೆಡ್ ಹೇಳಿದರು. ಇವರು ನಗರದ ಸಿಒಡಿಪಿ ಸಭಾಂಗಣದಲ್ಲಿ ಮಂಗಳವಾರ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ವತಿಯಿಂದ ನಡೆದ ಕೊಂಕಣಿ ಶಿಕ್ಷಕರ ವಾರ್ಷಿಕ ಸಮಾವೇಶದ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡುತ್ತಿದ್ದರು. ಈ ಕಾರ್ಯಕ್ರಮದಲ್ಲಿ ಮಾಂಡ್ ಸೊಭಾಣ್ ಪ್ರಾಯೋಜಿತ ‘ದಿ. ಜೆಸ್ಸಿ ಕ್ಯಾಸ್ತೆಲಿನೊ ಸ್ಮಾರಕ ಶ್ರೇಷ್ಟ ಕೊಂಕಣಿ […]