ಗೋಡೆ ಮೇಲಿನ ಚಿತ್ತಾರ ಕೃತಿ ಬಿಡುಗಡೆ
Tuesday, July 9th, 2024ಮಂಗಳೂರು: ಸಾಹಿತ್ಯ ಕ್ಷೇತ್ರ ಗೊಂದಲಮಯವಾಗಿದೆ. ಎಡ ಬಲ ಪಂಥದಿಂದಾಗಿ ಸಾಹಿತ್ಯ ಕ್ಷೇತ್ರ ಸೊರಗುತ್ತಿದೆ. ಪ್ರಾಮಾಣಿಕತೆಗಿಂತ ಪ್ರತಿಷ್ಠೆಯೇ ಮುಖ್ಯವಾಗುತ್ತಿದೆ. ಅರ್ಹತೆಗೆ ಪುರಸ್ಕಾರ ಸಿಗುವ ಬದಲು ಪಂಥದ ಮೇಲೆ ನಿರ್ಧರಿತವಾಗುತ್ತದೆ. ಇದರಿಂದಾಗಿ ಹೊಸ ಸಾಹಿತಿಗಳಲ್ಲಿ ಗೊಂದಲ ಮೂಡುತ್ತಿದೆ ಎಂದು ಬರಹಗಾರ್ತಿ ಡಾ| ಪಾರ್ವತಿ ಜಿ. ಹೇಳಿದರು. ರಂಗ ಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ ಮಂಗಳೂರು ವತಿಯಿಂದ ಕೆನರಾ ಕಾಲೇಜಿನ ಸಭಾಂಗಣದಲ್ಲಿ ನಡೆದ ವೀಣಾ ಟಿ. ಶೆಟ್ಟಿಯವರ ‘ಗೋಡೆಯ ಮೇಲಿನ ಚಿತ್ತಾರ’ ಕೃತಿ ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಭಾವನೆ ಹಾಗೂ ಸಂವೇದನಶೀಲತೆಗೆ ‘ಗೋಡೆಯ […]