ಕೊರೊನಾ ನಿಯಂತ್ರಣಕ್ಕೆ ಸ್ವಯಂ ನಿಗಾ ಅನಿವಾರ್ಯ :  ದ.ಕ. ಜಿಲ್ಲಾಧಿಕಾರಿ ಸಿಂಧು ಬಿ.ರೂಪೇಶ್

Friday, March 20th, 2020
sindhu b roopesh

ಮಂಗಳೂರು :  ಕೊರೊನಾ ಸೋಂಕು ಹರಡದಂತೆ ತಡೆಗಟ್ಟಲು ಪ್ರತಿಯೊಬ್ಬರು ಸ್ವಯಂ ನಿಗಾ ಅಳವಡಿಸಿಕೊಳ್ಳಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧು ಬಿ.ರೂಪೇಶ್ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಆರೋಗ್ಯ ಇಲಾಖೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಶುಕ್ರವಾರ ನಗರದ ಪ್ರೆಸ್‍ಕ್ಲಬ್‍ನಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕೊರೊನಾ ವೈರಾಣು ಅತಿ ವೇಗವಾಗಿ ಹಬ್ಬುತ್ತದೆ. ಇದಕ್ಕೆ ತಕ್ಕ ಜನಸಾಮಾನ್ಯರು ಮುನ್ನೆಚ್ಚರಿಕೆ […]

ವಿಕಲತೆ ಸಾಧನೆಗೆ ಅಡ್ಡಿಯಾಗಬಾರದು- ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್

Tuesday, December 3rd, 2019
handi-cap day

ಮಂಗಳೂರು: ವಿಕಲಚೇತನರು ಎಂಬುದನ್ನು ಮನಸ್ಸಿನಿಂದ ದೂರವಿಟ್ಟು, ಸಾಧನೆಯ ಹಾದಿಯಲ್ಲಿ ಸಾಗುವ ಮನೋಭಾವ ಬೆಳಿಸಿಕೊಳ್ಳಬೇಕು. ವಿಕಲತೆ ಸಾಧನೆಗೆ ಅಡ್ಡಿಯಾಗಬಾರದು ಎಂದು ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ ಹೇಳಿದರು. ಮಂಗಳವಾರ ಪುರಭವನದಲ್ಲಿ ದ.ಕ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಲಯನ್ಸ್ ಕ್ಲಬ್ ಗಾಂಧನಗರ, ವಿಕಲಚೇತನರಿಗಾಗಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶ್ವ ವಿಕಲಚೇತನರ ದಿನಾಚರಣೆಯ […]

ಮಂಗಳೂರು : ದ.ಕ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಸಿಂಧು ಬಿ. ರೂಪೇಶ್ ಅಧಿಕಾರ ಸ್ವೀಕಾರ

Saturday, September 7th, 2019
sindhu

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಸಿಂಧು ಬಿ. ರೂಪೇಶ್ ಅವರು ಶನಿವಾರ ಮಂಗಳೂರಿನಲ್ಲಿ ಅಧಿಕಾರ ಸ್ವೀಕರಿಸಿದರು. ಅಪರ ಜಿಲ್ಲಾಧಿಕಾರಿ ರೂಪಾ ನೂತನ ಜಿಲ್ಲಾಧಿಕಾರಿಗಳನ್ನು ಸ್ವಾಗತಿಸಿದರು. ಮಂಗಳೂರು ಉಪವಿಭಾಗಾಧಿಕಾರಿ ರವಿಚಂದ್ರ ನಾಯ್ಕ್, ತಹಶೀಲ್ದಾರ್ ಗುರುಪ್ರಸಾದ್ ಉಪಸ್ಥಿತರಿದ್ದರು. ಸಿಂಧು ಅವರು ದಕ್ಷಿಣ ಕನ್ನಡ ಜಿಲ್ಲೆಯ ಎರಡನೇ ಮಹಿಳಾ ಜಿಲ್ಲಾಧಿಕಾರಿ. ಈ ಹಿಂದೆ, 1989 ರಲ್ಲಿ ರಂಜನಿ ಶ್ರೀಕುಮಾರ್ ಅವರು ಅವಿಭಜಿತ ದ.ಕ. ಜಿಲ್ಲೆಯ ಪ್ರಥಮ ಮಹಿಳಾ ಜಿಲ್ಲಾಧಿಕಾರಿಯಾಗಿದ್ದರು. ಸಿಂದು ಬಿ. ರೂಪೇಶ್ ಅವರು ದ.ಕ. ಜಿಲ್ಲೆಯ […]