ಬೆಂಗಳೂರು ನಗರ ಸೇರಿ 19 ಜಿಲ್ಲೆಗಳಲ್ಲಿ ಲಾಕ್ ಡೌನ್ ಸಡಿಲಿಕೆ, ಉಳಿದ 11 ಜಿಲ್ಲೆಗಳಲ್ಲಿ ಲಾಕ್ ಡೌನ್ ಯಥಾಸ್ಥಿತಿ
Thursday, June 10th, 2021ಬೆಂಗಳೂರು : ರಾಜ್ಯದ ಕೋವಿಡ್-19 ಸೋಂಕು ಪ್ರಸರಣ ಇಳಿಕೆಯಾದ ಪ್ರದೇಶದಲ್ಲಿ ಜೂನ್ 14 ರಿಂದ ಈಗಿರುವ ಸಮಯ ಬೆಳಿಗ್ಗೆ 6 ರಿಂದ 10 ಗಂಟೆಯನ್ನು ವಿಸ್ತರಿಸಿ ಮಧ್ಯಾಹ್ನ 2 ಗಂಟೆಯವರೆಗೆ ಅವಕಾಶ ನೀಡಲಾಗಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಜೂ.10 ರಂದು ಸಿಎಂ ಯಡಿಯೂರಪ್ಪ ಕೋವಿಡ್-19 ತಡೆ ನಿಟ್ಟಿನಲ್ಲಿ ತಾಂತ್ರಿಕ ಸಲಹಾ ಸಮಿತಿಯ ಸಲಹೆಗಳ ಮೇರೆಗೆ ಲಾಕ್ ಡೌನ್ ಗೆ ಸಂಬಂಧಿಸಿದಂತೆ ಪರಿಷ್ಕೃತ ನಿಯಮಗಳನ್ನು ಪ್ರಕಟಿಸಿದ್ದಾರೆ. ಪರಿಷ್ಕೃತ ನೀತಿಯ ಪ್ರಕಾರವಾಗಿ ರಾಜ್ಯದ 11 ಜಿಲ್ಲೆಗಳಲ್ಲಿ ಮತ್ತೆ ಪೂರ್ಣ ಪ್ರಮಾಣದ ಲಾಕ್ ಡೌನ್ […]