ಕಾಂಗ್ರೆಸ್ ನಾಯಕರಂತೆ ಯಡಿಯೂರಪ್ಪ ಪಕ್ಷಾಂತರ ಮಾಡಿ ಮುಖ್ಯಮಂತ್ರಿ ಆದವರಲ್ಲ : ನಳಿನ್ ಕುಮಾರ್ ಕಟೀಲ್
Monday, May 31st, 2021ಮಂಗಳೂರು : ಸಿದ್ದರಾಮಯ್ಯ ಅವರು ತಾವು ಎಲ್ಲಿದ್ದವರು, ತಮ್ಮ ಗುರುಗಳು ಯಾರು ಎಂಬುದನ್ನು ಯೋಚಿಸಬೇಕು. ಕಾಂಗ್ರೆಸ್‍ಗೆ ಹೀನಾಮಾನವಾಗಿ ಬಯ್ಯುತ್ತಿದ್ದ ವ್ಯಕ್ತಿ, ಅದೇ ಪಕ್ಷಕ್ಕೆ ಬಂದು ಸಿಎಂ ಆಗಿದ್ದಾರೆ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಲೇವಡಿ ಮಾಡಿದ್ದಾರೆ. “ಕಾಂಗ್ರೆಸ್ ನಾಯಕರಂತೆ ಪಕ್ಷಾಂತರ ಮಾಡಿಯೋ, ಯಾರದೋ ಕಾಲು ಹಿಡಿದು ಯಡಿಯೂರಪ್ಪ ಅವರು ಸಿಎಂ ಆದವರಲ್ಲ. “ಬಿಜೆಪಿ ಸಮರ್ಥ ರಾಜಕೀಯ ಪಕ್ಷ, ನಾಯಕತ್ವದ ಕೊರತೆ ಎದುರಾಗುವುದಿಲ್ಲ. ಅದರಲ್ಲೂ ನಾಯಕತ್ವದ ಪಾಠವನ್ನು ನಾವು ಕಾಂಗ್ರೆಸ್ ಪಕ್ಷದಿಂದ ಕಲಿಯಬೇಕಿಲ್ಲ. ಯಡಿಯೂರಪ್ಪ ಅವರು 40ರಿಂದ […]