ಮಗನ ಅಗಲಿಕೆಯನ್ನು ಮಾತೃ ಹೃದಯ ಸಹಿಸದೆ ಸಂಕಟಪಡುತ್ತಿತ್ತು
Thursday, August 1st, 2019ಚಿಕ್ಕಮಗಳೂರು: ಸಿದ್ಧಾರ್ಥ್ ಕಣ್ಮರೆಯಾಗಿ 36ಗಂಟೆಗಳ ನಂತರ ಅವರ ಮೃತದೇಹ ನೇತ್ರಾವತಿ ನದಿಯಲ್ಲಿ ಬೋಳಾರ್ ಬಳಿಯ ಹುಯಿಗೆ ಬಜಾರ್ನಲ್ಲಿ ತೇಲುತ್ತಿದ್ದುದು ಮೀನುಗಾರಿಕೆಗಾಗಿ ಬುಧವಾರ ಬೆಳಗ್ಗೆ ನದಿ ಇಳಿದಿದ್ದ ರಿತೀಶ್ ಮತ್ತು ತಂಡಕ್ಕೆ ಕಂಡುಬಂದಿದೆ. 59 ವರ್ಷದ ಸಿದ್ಧಾರ್ಥ್ ಅವರ ಸಾವು ಕಾರ್ಪೋರೆಟ್ ವಲಯದಲ್ಲಿ ಆಘಾತ ಮೂಡಿಸಿದೆ. ಅವರು ಪತ್ನಿ ಮಾಳವಿಕಾ, ಪುತ್ರರಾದ ಅಮರ್ಥ್ಯ ಹೆಗ್ಡೆ, ಈಶಾನ್ ಹೆಗ್ಡೆ ಹಾಗೂ ವೃದ್ಧ ತಂದೆ ಗಂಗಯ್ಯ ಹೆಗ್ಡೆ, ತಾಯಿ ವಾಸಂತಿ ಹೆಗ್ಡೆ, ಮಾವ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ, ಅತ್ತೆ ಪ್ರೇಮಾ ಕೃಷ್ಣ ಸೇರಿದಂತೆ […]