ಪಡಿತರ ವ್ಯವಸ್ಥೆಯಲ್ಲಿ ನ್ಯೂನತೆ : ಮಡಿಕೇರಿಯಲ್ಲಿ ಸಿಪಿಐಎಂ ಪ್ರತಿಭಟನೆ; ಜನಸಾಮಾನ್ಯರಿಗೆ ಕಿರುಕುಳ ನೀಡದಂತೆ ಒತ್ತಾಯ
Thursday, January 30th, 2020
ಮಡಿಕೇರಿ : ಪಡಿತರ ವ್ಯವಸ್ಥೆಯಲ್ಲಿ ಕಂಡು ಬಂದಿರುವ ನ್ಯೂನತೆಗಳನ್ನು ಸರಿಪಡಿಸಬೇಕು ಮತ್ತು ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ನಗರದಲ್ಲಿ ಪತ್ರಿಭಟನೆ ನಡೆಸಿತು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಆಹಾರ ಇಲಾಖೆ ವಿರುದ್ಧ ಘೋಷಣೆಗಳನ್ನು ಕೂಗಿದ ಕಾರ್ಯಕರ್ತರು ಜನಸಾಮಾನ್ಯರಿಗೆ ವಂಚನೆ ಮಾಡುತ್ತಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಈ ಸಂದರ್ಭ ಮಾತನಾಡಿದ ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಇ.ರಾ.ದುರ್ಗಾಪ್ರಸಾದ್, ನಕಲಿ ರೇಷನ್ ಕಾರ್ಡ್‌ಗಳ ಸೃಷ್ಟಿಗೆ ಸರ್ಕಾರ […]