ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ 2010ರಲ್ಲಿ ನಡೆದಿದ್ದ ಬಾಂಬ್ ಸ್ಫೋಟ..ತಪ್ಪೊಪ್ಪಿಗೆಗೆ ಉಗ್ರರ ನಿರ್ಧಾರ!
Tuesday, July 3rd, 2018ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ 2010ರಲ್ಲಿ ನಡೆದಿದ್ದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಉಗ್ರರು ತಪ್ಪೊಪ್ಪಿಗೆ ಹೇಳಿಕೆ ನೀಡಲು ನಿರ್ಧರಿಸಿದ್ದಾರೆ. ಸಿಟಿ ಸಿವಿಲ್ ಕೋರ್ಟ್ನ ಹಾಲ್ ನಂಬರ್ 50 ರಲ್ಲಿ ನಡೆದ ವಿಚಾರಣೆಗೆ ಇಂಡಿಯನ್ ಮುಜಾಯಿದ್ದೀನ್ ಉಗ್ರ ಸಂಘಟನೆಗೆ ಸೇರಿದ ಆರು ಉಗ್ರರು ಹಾಜರಾಗಿದ್ದರು. ಪ್ರಮುಖ ಆರೋಪಿ ಯಾಸಿನ್ ಭಟ್ಕಳ್ ತಿಹಾರ್ ಜೈಲಿನಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಿದ್ದ. ಗೋಹದ್ ಅಜೀಜ್ ಕೋಮನಿ, ಮಹಮದ್ ಕಫೀಲ್ ಅಖ್ತರ್, ಹಮಲ್ ಹಸನ್ ಸೇರಿ ಆರು ಆರೋಪಿಗಳು […]