5 ಸಾವಿರ ಕೋಟಿ ರೂ.ಗಳ ನೇರ ಬಂಡವಾಳ ಆಕರ್ಷಣೆಗೆ ಒತ್ತು : ಸಿ.ಟಿ.ರವಿ
Sunday, September 27th, 2020ಬೆಂಗಳೂರು: ನೂತನ 2020-25 ರ ಪ್ರವಾಸೋದ್ಯಮ ನೀತಿಯು ಇಂದಿನಿಂದ ಮುಂದಿನ 5 ವರ್ಷಗಳವರೆಗೆ ಜಾರಿಯಲ್ಲಿರುತ್ತದೆ. ಈ ನೀತಿ ಅವಧಿಯಲ್ಲಿ ರೂ. 500 ಕೋಟಿ ಗಳ ಸಹಾಯಧನ, ಪ್ರೋತ್ಸಾಹ ಹಾಗೂ ರಿಯಾಯಿತಿಗಳನ್ನು ನೀಡುವ ಮೂಲಕ ರೂ. 5 ಸಾವಿರ ಕೋಟಿಗಳ ನೇರ ಬಂಡವಾಳ ಆಕರ್ಷಣೆಗೆ ಒತ್ತು ನೀಡಲಾಗುತ್ತದೆ ಎಂದು ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕøತಿ, ಯುವ ಸಬಲೀಕರಣ ಮತ್ತು ಕ್ರೀಡೆಗಳ ಸಚಿವ ಸಿ.ಟಿ. ರವಿ ಅವರು ತಿಳಿಸಿದರು. ಪ್ರವಾಸೋದ್ಯಮ ಕ್ಷೇತ್ರದಲ್ಲಿ ಸುಮಾರು 30 ಲಕ್ಷ ಜನ ಉದ್ಯೋಗ ಮಾಡುತ್ತಿದ್ದು, […]