ಕಾರ್ಮಿಕರ ಮುಷ್ಕರದ ಹಕ್ಕನ್ನು ಸಂಪೂರ್ಣವಾಗಿ ಕಸಿದುಕೊಳ್ಳಲಾಗುತ್ತಿದೆ : ಸೀತಾರಾಮ ಬೇರಿಂಜ
Monday, September 23rd, 2024ಮಂಗಳೂರು : ಬಿಜೆಪಿ ನೇತ್ರತ್ವದ NDA ಸರಕಾರ ಜಾರಿಗೆ ತಂದಿರುವ 4 ಕಾರ್ಮಿಕ ವಿರೋಧಿ ಸಂಹಿತೆಗಳನ್ನು ಕೂಡಲೇ ಹಿಂಪಡೆಯುವಂತೆ ಕೇಂದ್ರ ಕಾರ್ಮಿಕ ಸಂಘಟನೆಗಳು ದೇಶಾದ್ಯಂತ ಪ್ರತಿಭಟನೆಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಇಂದು( 23-09-2024) ಮಂಗಳೂರಿನ ಕ್ಲಾಕ್ ಟವರ್ ಬಳಿಯಲ್ಲಿ JCTU ನೇತ್ರತ್ವದಲ್ಲಿ ಪ್ರತಿಭಟನಾ ಪ್ರದರ್ಶನವನ್ನು ನಡೆಸಲಾಯಿತು_ ಕಾರ್ಪೊರೇಟ್ ಕಂಪೆನಿಗಳ ಹಿತ ಕಾಯುವ ಕೇಂದ್ರ ಸರಕಾರದ ವಿರುದ್ಧ ಪ್ರತಿಭಟನಾಕಾರರು ಆಕ್ರೋಶಭರಿತವಾಗಿ ಘೋಷಣೆಗಳನ್ನು ಕೂಗಿದರು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ AITUC ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೀತಾರಾಮ ಬೇರಿಂಜರವರು ಮಾತನಾಡಿ, ಕೈಗಾರಿಕಾ ಸಂಬಂಧ […]