ಮಹಿಳೆಯರನ್ನು ಸಂಘಟಿಸಲು ಸಮಾವೇಶ ಅಗತ್ಯ: ಉಲ್ಲಾಸ್ ಶೆಟ್ಟಿ
Monday, April 2nd, 2018ಮಂಗಳೂರು : ಮಹಿಳೆಯರನ್ನು ಸಂಘಟಿತರನ್ನಾಗಿಸಲು ಮತ್ತು ಅವರಲ್ಲಿ ಆತ್ಮಸ್ಥೆರ್ಯ ಮತ್ತು ಸ್ಫೂರ್ತಿ ತುಂಬಲು ಸಮಾವೇಶದಂತಹ ಕಾರ್ಯಕ್ರಮ ಮಹಿಳೆಯರಲ್ಲಿ ಜಾಗೃತಿ ಮೂಡಿಸಲು ಸಾಧ್ಯವಾಗುತ್ತದೆ ಎಂದು ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಉಲ್ಲಾಸ್ ಆರ್. ಶೆಟ್ಟಿ ಪೆರ್ಮುದೆ ತಿಳಿಸಿದರು. ಎಪ್ರಿಲ್ ೮ರಂದು ಭಾನುವಾರ ಸುರತ್ಕಲ್ ಬಂಟರ ಭವನದಲ್ಲಿ ನಡೆಯುವ ಬಂಟ ಮಹಿಳಾ ಸಮಾವೇಶ ’ಅಸ್ಮಿತೆ’ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಬಂಟರ ಭವನದಲ್ಲಿ ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಮಹಿಳಾ ಸಶಕ್ತೀಕರಣದ ಮೂಲಕ ಒಟ್ಟು ಸಮಾಜದ ಒಳಿತನ್ನು ಸಾಧಿಸುವ ಸದುದ್ದೇಶದೊಂದಿಗೆ ಈ ಸಮಾವೇಶವನ್ನು […]