ಮಂಗಳೂರು ನಾಗರೀಕರ ಸುಖಕರ ಪ್ರಯಾಣಕ್ಕೆ ಕೆಎಸ್ಅರ್ ಟಿಸಿ ಬಸ್ಸುಗಳು
Thursday, January 6th, 2011ಮಂಗಳೂರು ಜ 6 : ಖಾಸಗಿ ಬಸ್ಸುಗಳ ಮೇಲಾಟದಿಂದ ಮಂಗಳೂರು ನಾಗರೀಕರಿಗೆ ಪ್ರಯಾಣ ಪ್ರಯಾಸವಾಗಿದ್ದು,ಇದರಿಂದ ಮುಕ್ತಿ ಹೊಂದಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ನಗರ ಸಾರಿಗೆ ಬಸ್ಗಳನ್ನು ಓಡಿಸಲು ಪರವಾನಗಿ ನೀಡುವಂತೆ ಕೆಎಸ್ಆರ್ಟಿಸಿ ಕಾನೂನು ಅಧಿಕಾರಿ ರಾಜೇಶ್ ಶೆಟ್ಟಿ ಅವರು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿಗಳಾದ ಶ್ರೀ ಸುಬೋಧ್ ಯಾದವ್ ಅವರನ್ನು ಕೋರಿದ್ದಾರೆ. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ನಡೆದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ಈ ವಿಷಯವನ್ನು ಪ್ರಾಧಿಕಾರದ […]