ಬೇಡಿಕೆ ಈಡೇರಿಕೆಗೆ ಆಗ್ರಹ… ಮತ್ತೆ ಉಪವಾಸ ಕುಳಿತ ಸುದತ್ತ ಜೈನ್
Friday, March 30th, 2018ಮಂಗಳೂರು: ಕಾರ್ಮಿಕರ ಆಸ್ಪತ್ರೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ದ.ಕ. ಜಿಲ್ಲಾಧಿಕಾರಿ ಕಚೇರಿ ಎದುರು 97 ದಿನಗಳ ಕಾಲ ಉಪವಾಸ ಸತ್ಯಾಗ್ರಹ ನಡೆಸಿದ್ದ ಅಖಿಲ ಭಾರತ ಕಾರ್ಮಿಕ ಸಂಘದ ಸ್ಥಾಪಕ ಅಧ್ಯಕ್ಷ ಸುದತ್ ಜೈನ್ ಅವರು ಈಗ ಮತ್ತೆ ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹಕ್ಕೆ ಮುಂದಾಗಿದ್ದಾರೆ. ಬದುಕು, ಬದುಕಲು ಬಿಡು’ ಘೋಷಣೆಯಡಿ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಎದುರು ಮಹಾವೀರ ಜಯಂತಿಯಂದು ಮತ್ತೆ ಉಪವಾಸ ಸತ್ಯಾಗ್ರಹ ಆರಂಭಿಸಿದರು. ಆರೋಗ್ಯ ಭದ್ರತೆ, ವೇತನ ಭದ್ರತೆ, ಉದ್ಯೋಗ ಭದ್ರತೆ, ವಾಸ್ತವ್ಯ ಭದ್ರತೆಯನ್ನು ಸಮರ್ಪಕವಾಗಿ […]