ಸಂಘಟನಾತ್ಮಕ ಕರಾವಳಿ ಜಿಲ್ಲೆಗೆ ಪ್ರಮುಖ ಖಾತೆ ಬಿಜೆಪಿ ಹರ್ಷ : ಸುದರ್ಶನ ಎಂ.
Saturday, August 7th, 2021ಮಂಗಳೂರು : ಬಿಜೆಪಿ ಕಾರ್ಯಕರ್ತರ ಪಾರ್ಟಿ. ಪ್ರಾಮಾಣಿಕತೆ, ನಿಷ್ಠೆಯಿಂದ ಕಾರ್ಯ ಮಾಡುವವರನ್ನು ಯಾವತ್ತೂ ಬಿಜೆಪಿ ಕೈ ಬಿಡುವುದಿಲ್ಲ. ರಾಜ್ಯ ಸರ್ಕಾರಕ್ಕೆ 29 ಶಾಸಕರುಗಳನ್ನು ನೀಡಿದ ಕರಾವಳಿ ಜಿಲ್ಲೆಗೆ ಸನ್ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸೂಕ್ತ ಸ್ಥಾನಮಾನ ನೀಡಿದ್ದು ದಕ್ಷಿಣ ಕನ್ನಡ ಬಿಜೆಪಿ ಕಾರ್ಯಕರ್ತರಿಗೆ ಹರ್ಷ ತಂದಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷರು ಸುದರ್ಶನ ಎಂ. ತಿಳಿಸಿದರು. ಎಸ್. ಅಂಗಾರರವರಿಗೆ ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಖಾತೆ, ಕೋಟಾ ಶ್ರೀನಿವಾಸ ಪೂಜಾರಿಯವರಿಗೆ ಸಮಾಜಕಲ್ಯಾಣ ಮತ್ತು ಹಿಂದುಳಿದ ವರ್ಗ ಅಭಿವೃದ್ದಿ ಖಾತೆ, ವಿ.ಸುನಿಲ್ […]