ಪ್ರಿಯತಮೆ ಬೇರೊಬ್ಬನನ್ನು ಮದ್ವೆಯಾಗಿದ್ದಕ್ಕೆ ಯುವಕ ನೇಣು ಬಿಗಿದು ಆತ್ಮಹತ್ಯೆ
Friday, October 11th, 2019ಹೈದರಾಬಾದ್ : ತಾನು ಪ್ರೀತಿಸಿದಾಕೆ ಬೇರೊಬ್ಬನನ್ನು ಮದುವೆಯಾದಳೆಂದು ಮನನೊಂದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ತೆಲಂಗಾಣದ ನಲ್ಗೊಂಡ ಜಿಲ್ಲೆಯ ಬಂದಸೋಮರಂ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು 22 ವರ್ಷದ ಸುಧೀರ್ ಕುಮಾರ್ ಎಂದು ಗುರುತಿಸಲಾಗಿದೆ. ಈತ ಕಳೆದ ವರ್ಷದಿಂದ ಇದೇ ಗ್ರಾಮದಲ್ಲಿ ಕೋಳಿ ಫಾರ್ಮ್ ನಲ್ಲಿ ಕೆಲಸ ಮಾಡಿಕೊಂಡಿದ್ದನು. ಇಲ್ಲಿಯೇ ಇತ್ತೀಚೆಗೆ ಯುವತಿ ಹಾಗೂ ಆಕೆಯ ಸಹೋದರಿ, ಸಹೋದರ ಕೂಡ ಕೆಲಸಕ್ಕೆ ಸೇರಿಕೊಂಡಿದ್ದರು. ಸಹೋದ್ಯೋಗಿಗಳಾಗಿದ್ದ ಸುಧೀರ್ ಮತ್ತು ಯುವತಿಯ ಸ್ನೇಹ ಪ್ರೀತಿಗೆ ತಿರುಗಿತ್ತು. ಆದರೆ 25 […]