ನಕ್ಸಲ್ ಬಾಧಿತ ಮತ್ತಾವು ಸೇತುವೆ ನಿರ್ಮಾಣಕ್ಕೆ ಎರಡು ಕೋಟಿ

Monday, June 24th, 2019
Matavu

ಕಾರ್ಕಳ :  ಹಲವು ವರ್ಷಗಳ ಬೇಡಿಕೆಯಾದ ನಕ್ಸಲ್ ಬಾಧಿತ ಪ್ರದೇಶವಾಗಿರುವ ಮತ್ತಾವು ಹೊಳೆಗೆ ಸೇತುವೆ ನಿರ್ಮಿಸಲು ಎರಡು ಕೋಟಿ ರೂ.ವನ್ನು ಮೀಸಲಿರಿಸಲಾಗಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭಗೊಳ್ಳಲಿದೆ ಎಂದು ಕಾರ್ಕಳ ಶಾಸಕ ಸುನೀಲ್ ಕುಮಾರ್ ತಿಳಿಸಿದ್ದಾರೆ. ನಕ್ಸಲ್ ನಿಗ್ರಹ ದಳ ಕ್ಯಾಂಪ್ ಹೆಬ್ರಿ, ಪೊಲೀಸ್ ಠಾಣೆ ಹೆಬ್ರಿ, ಉಡುಪಿ ಜಿಲ್ಲಾ ಆರೋಗ್ಯ ಇಲಾಖೆ, ಮುದ್ರಾಡಿ ಗ್ರಾಮ ಪಂಚಾಯತ್, ಲಯನ್ಸ್ ಕ್ಲಬ್ ಹೆಬ್ರಿ ಸಿಟಿ, ವ್ಯವಸಾಯ ಸೇವಾ ಸಹಕಾರ ಸಂಘ ಹೆಬ್ರಿ-ವರಂಗ ಹಾಗೂ ವಿವಿಧ ಇಲಾಖೆಗಳು ಮತ್ತು ಸಂಘ ಸಂಸ್ಥೆಗಳ ಸಹಕಾರದೊಂದಿಗೆ […]

ಜಿಲ್ಲೆಯಲ್ಲಿ ಪಡೆದ ಭರ್ಜರಿ ಗೆಲುವು ಮುಂಬರುವ ಎಲ್ಲಾ ಚುನಾವಣೆಗಳಿಗೆ ದಿಕ್ಸೂಚಿಯಾಗಿದೆ: ರತ್ನಾಕರ ಹೆಗ್ಡೆ

Tuesday, June 19th, 2018
udupi-distrdt

ಉಡುಪಿ: ವಿಧಾನಸಭಾ ಚುನಾವಣೆಯಲ್ಲಿ ಎಲ್ಲರ ಸಂಘಟಿತ ಪ್ರಯತ್ನದಿಂದ ಉಡುಪಿ ಜಿಲ್ಲೆಯಲ್ಲಿ ಬಿಜೆಪಿ ಪಡೆದ ಭರ್ಜರಿ ಗೆಲುವು ಮುಂಬರುವ ಎಲ್ಲಾ ಚುನಾವಣೆಗಳಿಗೆ ದಿಕ್ಸೂಚಿಯಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಅಭಿಪ್ರಾಯಪಟ್ಟಿದ್ದಾರೆ. ಕಡಿಯಾಳಿಯ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಮತ್ತು ಚುನಾವಣಾ ಅವಲೋಕನ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾ ಪದಾಧಿಕಾರಿಗಳನ್ನು ಅಭಿನಂದಿಸಿ ಅವರು ಮಾತನಾಡುತಿದ್ದರು. ರಾಜ್ಯದಾದ್ಯಂತ ಬಿಜೆಪಿ ಉತ್ತಮ ಸಾಧನೆಮಾಡಿದೆ. ಕೇವಲ 8 ಸ್ಥಾನಗಳ ಕೊರತೆಯಿಂದ ಸದ್ಯದ ಪರಿಸ್ಥಿತಿಯಲ್ಲಿ ರಾಜ್ಯದ ಆಡಳಿತ ಕೈತಪ್ಪಿದರೂ […]

ಶಬ್ಧ ಮಾಲಿನ್ಯ ಉಂಟು ಮಾಡುವ ಬಸ್‌ಗಳ ವಿರುದ್ಧ ಕಠಿನ ಕ್ರಮ: ಡಿಸಿಪಿ

Saturday, April 7th, 2018
sound-pollution

ಮಂಗಳೂರು: ನಗರದಲ್ಲಿ ಕರ್ಕಶ ಹಾರ್ನ್ ಮೂಲಕ ಶಬ್ದ ಮಾಲಿನ್ಯ ಉಂಟು ಮಾಡುವ ಬಸ್‌ಗಳ ವಿರುದ್ಧ ಕಠಿನ ಕ್ರಮ ಜರಗಿಸಲಾಗುವುದು ಎಂದು ಮಂಗಳೂರಿನ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಹನುಮಂತರಾಯ ಅವರು ತಿಳಿಸಿದರು. ಮಂಗಳೂರು ಪೊಲೀಸ್‌ ಕಮಿಷನರ್‌ ಕಚೇರಿಯಲ್ಲಿ ಶುಕ್ರವಾರ ನಡೆದ ಫೋನ್‌ ಇನ್‌ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಪ್ರಶ್ನೆಗಳಿಗೆ ಅವರು ಉತ್ತರಿಸಿದರು. ಕರ್ಕಶ ಹಾರ್ನ್ ಹಾಕುವ ಬಸ್‌ಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಈ ಹಿಂದೆ ಹಲವು ಬಾರಿ ಮನವಿ ಮಾಡಲಾಗಿದೆ; ಫೋನ್‌ ಇನ್‌ ಕಾರ್ಯಕ್ರಮದಲ್ಲಿ ವಿಷಯ […]

ಕಾರ್ಕಳದಲ್ಲಿ ಸುನೀಲ್ ಕುಮಾರ್ ಎದುರಿಸುವ ಕಾಂಗ್ರೆಸ್‌ ಅಭ್ಯರ್ಥಿ ಯಾರು?

Tuesday, January 30th, 2018
sunil-kumar

ಉಡುಪಿ: ಒಂದೆಡೆ ದಿಗಂತದವರೆಗೆ ಚಾಚಿಕೊಂಡಿರುವ ಅರಬ್ಬೀ ಸಮುದ್ರ. ಇನ್ನೊಂದೆಡೆ ಪಶ್ಚಿಮ ಘಟ್ಟದ ಸಾಲು. ಇವೆರಡರ ನಡುವೆ ತೆಂಗು – ಕಂಗುಗಳ ಮರೆಯಲ್ಲಿ ಪ್ರಕೃತಿ ವಿಸ್ಮಯಗಳನ್ನು ಓಡಲಲ್ಲಿ ಅಡಗಿಸಿಕೊಂಡಿರುವ ಜಿಲ್ಲೆ ಉಡುಪಿ . ಅಷ್ಟ ಮಠಗಳ ನಾಡು ಈಗ ಚುನಾವಣಾ ಕದನಕ್ಕೆ ಸಿದ್ಧಗೊಳ್ಳುತ್ತಿದೆ. ಉಡುಪಿ ಜಿಲ್ಲೆಯ 5 ವಿಧಾನ ಸಭಾ ಕ್ಷೇತ್ರಗಳ ಪೈಕಿ ಬಿಜೆಪಿ ಕೈಯಲ್ಲಿರುವ ಏಕೈಕ ಕ್ಷೇತ್ರವೆಂದರೆ ಅದು ಕಾರ್ಕಳ ವಿಧಾನಸಭಾ ಕ್ಷೇತ್ರ. ಕರಿಗಲ್ಲ ಗೊಮ್ಮಟ ನಗರಿ ಕಾರ್ಕಳ ಈಗ ಚುನಾವಣಾ ಅಖಾಡಕ್ಕೆ ತೆರದು ಕೊಳ್ಳುತ್ತಿದೆ. ರಾಮ, […]

ದೇಶದಲ್ಲಿ ನಡೆಯುತ್ತಿರುವ ಕೋಮುಗಲಭೆಯ ಹಿಂದೆ ಸಂಘಪರಿವಾರದ ಪಾತ್ರವಿದೆ : ಮುನೀರ್ ಕಾಟಿಪಳ್ಳ

Wednesday, January 17th, 2018
munir-katipalla

ಮಂಗಳೂರು: ಜಿಲ್ಲೆಯಲ್ಲಿ ನಡೆಯುವ ಪ್ರತೀಕಾರದ ಕೊಲೆಯ ಹಿಂದೆ ರಾಜಕೀಯ ಪಕ್ಷಗಳ ಹುನ್ನಾರವಿದೆ. ಧರ್ಮದ ಆಧಾರದಲ್ಲಿ ಜನರನ್ನು ಧ್ರುವೀಕರಿಸುವ ಕೆಲಸವಾಗುತ್ತಿದೆ ಎಂದು ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಆರೋಪಿಸಿದ್ದಾರೆ. ಅವರು ಇಂದು ದ.ಕ. ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ ಎಡ ಮತ್ತು ಜಾತ್ಯತೀತ ಪ್ರಜಾಪ್ರಭುತ್ವ ಸಂಘಗಳಿಂದ ನಡೆದ ಧರಣಿ ಸತ್ಯಾಗ್ರಹದಲ್ಲಿ ಅವರು ಮಾತನಾಡಿದರು. ಇದನ್ನು ಸಮಾಜ ಸಂಘಟಿತವಾಗಿ ಪ್ರತಿರೋಧಯೊಡ್ಡಬೇಕಾಗಿದೆ. ಸಾಂಕೇತಿಕ ಸೌಹಾರ್ದದಿಂದ ಶಾಂತಿ ಸ್ಥಾಪಿಸುವುದಕ್ಕಿಂತ ಮುಖ್ಯವಾಗಿ ಜಾತ್ಯತೀತ ಸೌಹಾರ್ದ ನಂಬಿಕೆಯಿಂದ ಮಾತ್ರ ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯವಿದೆ ಎದು […]

ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ ಆಡಳಿತ ನಡೆಸಲು ವಿಫಲವಾಗಿದೆ -ಸುನೀಲ್ ಕುಮಾರ್

Thursday, March 5th, 2015
sunil Kumar

ಮಂಗಳೂರು : ದ.ಕ.ಜಿಲ್ಲಾ ಬಿಜೆಪಿ ಕಚೇರಿಯ ಅಕ್ಷಯ ಸಭಾ ಭವನದಲ್ಲಿ ಮಂಗಳೂರು ವಿಭಾಗದ ಪೂರ್ಣಾವಧಿ ಕಾರ್ಯಕರ್ತರ ಯೋಜನೆ, ಕಾರ್ಯ ನಿರ್ವಹಣೆಯ ಬಗ್ಗೆ ಕಾರ್ಯಾಗಾರ ಗುರುವಾರ, ಮಾರ್ಚ್ 5 ರಂದು ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ರಾಜ್ಯ ಉಪಾಧ್ಯಕ್ಷರು/ವಿಪಕ್ಷ ಮುಖ್ಯ ಸಚೇತಕರಾದ ಶ್ರೀ ಸುನೀಲ್ ಕುಮಾರ್ ಉದ್ಘಾಟಿಸುತ್ತಾ, ರಾಜ್ಯದ ಕಾಂಗ್ರೇಸ್ ಸರಕಾರ 2 ವರ್ಷದ ಆಡಳಿತದಲ್ಲಿ ವೈಫಲ್ಯಗಳಿಂದ ಕೂಡಿದ್ದು, ವಿವಾದಿತ ಹೇಳಿಕೆಗಳನ್ನು ನೀಡುತ್ತಾ ಅಭಿವೃದ್ಧಿಯ ಕಡೆಗೆ ಗಮನ ನೀಡದೆ ಭ್ರಷ್ಟಾಚಾರಕ್ಕೆ ನೀರೆರೆಯುತ್ತಾ, ಆಡಳಿತ ನಡೆಸುತ್ತಿರುವುದನ್ನು ಕಾಣುತ್ತಿದ್ದೇವೆ. ಈ ಬಗ್ಗೆ ಪಕ್ಷದ […]