ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಹರಕೆ ಪೂಜೆ ಸಲ್ಲಿಸಿದ ಅಮೇರಿಕದ ಸೆನೆಟ್ ಸದಸ್ಯ

Friday, November 6th, 2020
Raja Moorti

ಸುಬ್ರಮಣ್ಯ : ಅಮೇರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಸೆನೆಟ್ ಸದಸ್ಯರಾಗಿ ಚುನಾಯಿತರಾದ ಅಮೆರಿಕದಲ್ಲಿ ವಕೀಲರಾಗಿರುವ ನವದೆಹಲಿಯ ರಾಜಾ ಕೃಷ್ಣಮೂರ್ತಿ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಆಗಮಿಸಿ ಸುಬ್ರಹ್ಮಣ್ಯ ದೇವರಿಗೆ ಹರಕೆ ಪೂಜೆ ಸಲ್ಲಿಸಿದ್ದಾರೆ. ನವದೆಹಲಿಯ ರಾಜಾ ಕೃಷ್ಣಮೂರ್ತಿ, 2016 ರಲ್ಲಿ ಮೊದಲ ಬಾರಿಗೆ ಅಮೆರಿಕ ಸಂಸತ್ನ ಜನಪ್ರತಿನಿಧಿಯಾಗಿದ್ದರು. ಬಳಿಕ ಕಳೆದ ವರ್ಷ ತಮ್ಮ ತಾಯಿ ವಿಜಯಕೃಷ್ಣ ಮೂರ್ತಿ ಜೊತೆಗೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿ ನಾಗಪ್ರತಿಷ್ಠೆ ಹಾಗೂ ಪಂಚಾಮಾಭೀಷೇಕ ಸೇವೆ ಪೂರೈಸಿದ್ದರು. ಈ ಬಾರಿಯ ಸೆನೆಟ್ […]

ಕದ್ರಿಯಿಂದ ಕುಕ್ಕೆ ಸುಬ್ರಮಣ್ಯ ತಲುಪಲಿರುವ ನೂತನ ಬ್ರಹ್ಮರಥ

Tuesday, October 1st, 2019
Brahma-ratha

ಮಂಗಳೂರು : ಉದ್ಯಮಿ ಹಾಗೂ ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕ ಮುತ್ತಪ್ಪ ರೈ ಮತ್ತು ಉದ್ಯಮಿ ಅಜಿತ್ ಶೆಟ್ಟಿ ಅವರು ಕಾಣಿಕೆ ರೂಪದಲ್ಲಿ ಸಮರ್ಪಿಸಲು ತಯಾರಿಸಿರುವ ರಥವನ್ನು ಮೆರವಣಿಗೆ ಮೂಲಕ ಕುಕ್ಕೆ ಸುಬ್ರಮಣ್ಯಕ್ಕೆ ತಲುಪಿಸಲಾಗುತ್ತಿದೆ. ಸುಮಾರು 400 ವರ್ಷಗಳಷ್ಟು ಹಳೆಯದಾದ ರಥದ ಮಾದರಿಯಲ್ಲೇ ನೂತನ ರಥವನ್ನೂ ರಥಶಿಲ್ಪಿ ಕೋಟೇಶ್ವರ ಲಕ್ಷ್ಮೀನಾರಾಯಣ ಆಚಾರ್ಯರವರ ತಂಡವು ವೈಶಿಷ್ಟ್ಯಪೂರ್ಣವಾಗಿ ಪೂರ್ಣಗೊಳಿಸಿದೆ. ತಯಾರಿಸಿರುವ ರಥವು ಕೋಟೇಶ್ವರದಿಂದ ಭವ್ಯ ಮೆರವಣಿಗೆ ಮೂಲಕ ಹೊರಟಿದ್ದು, ಬ್ರಹ್ಮರಥವು ಉಡುಪಿ- ಪಡುಬಿದ್ರೆ ಮಾರ್ಗವಾಗಿ ಕದ್ರಿ- ಬಿ.ಸಿ.ರೋಡ್- ಉಪ್ಪಿನಂಗಡಿ, ಕಡಬ ಮೂಲಕ […]

ಸುಬ್ರಹ್ಮಣ್ಯ : ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

Wednesday, September 18th, 2019
Bhavish

ಸುಬ್ರಹ್ಮಣ್ಯ : ಪ್ರತಿಭಾವಂತ ವಿದ್ಯಾರ್ಥಿಯೋರ್ವ ಮನೆ ಪಕ್ಕದಲ್ಲಿನ ಹಲಸಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಯೇನೆಕಲ್ಲು ಗ್ರಾಮದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಭವಿಷ್ ಪಿ.ಪಿ ಎಂದು ಗುರುತಿಸಲಾಗಿದೆ. ಗ್ರಾಮದ ಪರಮಲೆ ಜಾಲು ನಿವಾಸಿ ಪುರುಷೋತ್ತಮ ಗೌಡರ ಪುತ್ರ . ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಕಾಲೇಜಿನ ಅಂತಿಮ ಬಿ.ಕಾಂ ವಿಭಾಗದ ವಿದ್ಯಾರ್ಥಿ. ಮಂಗಳವಾರ ಪರೀಕ್ಷೆ ಬರೆದು ಮನೆಗೆ ಮರಳಿದ್ದ ಆತ, ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸುಬ್ರಮಣ್ಯ ಪೊಲೀಸ್ […]

ಗ್ಯಾಸ್ ಟ್ಯಾಂಕರ್ ಮತ್ತು ಟ್ರ್ಯಾಕ್ಸ್ ತೂಫಾನ್ ಡಿಕ್ಕಿ: ಮೂವರು ಸ್ಥಳದಲ್ಲೇ ಮೃತ

Tuesday, June 3rd, 2014
Shiradi Accident

ಮಂಗಳೂರು : ಗ್ಯಾಸ್ ಟ್ಯಾಂಕರ್ ಮತ್ತು ಟ್ರ್ಯಾಕ್ಸ್ ತೂಫಾನ್ ನಡುವೆ ಶಿರಾಡಿಯ ಅಡ್ಡಹೊಳೆ ಸಮೀಪ ಸೋಮವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟು, 13 ಜನರು ಗಾಯಗೊಂಡಿದ್ದಾರೆ. ತೂಫಾನ್‌ ಚಾಲಕ ಸೇರಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತಪಟ್ಟವರನ್ನು ದಾವಣಗೆರೆಯ ನಿವಾಸಿಗಳು ಎಂದು ಗುರುತಿಸಲಾಗಿದೆ. ಸುಬ್ರಮಣ್ಯ ದೇವರ ದರ್ಶನ ಪಡೆದು ರಾಷ್ಟ್ರೀಯ ಹೆದ್ದಾರಿ 75ರ ಮಾರ್ಗವಾಗಿ ಉಡುಪಿಗೆ ತೆರಳುತ್ತಿದ್ದಾಗ, ಶಿರಾಡಿ ಗ್ರಾಮದ ಅಡ್ಡಹೊಳೆ ಸಮೀಪ ಸೋಮವಾರ ತೂಫಾನ್‌ ವಾಹನಕ್ಕೆ ಗ್ಯಾಸ್ ಟ್ಯಾಂಕರ್‌ ಡಿಕ್ಕಿ ಹೊಡೆದಿದೆ. ಮೃತಪಟ್ಟವರನ್ನು ತೂಫಾನ್ […]