ರಾಷ್ಟ್ರೀಯ ಹೆದ್ದಾರಿ 66 ರ ಸುರಂಗ ಮಾರ್ಗಗಳ ಕಾಮಗಾರಿಗೆ ಮಳೆ ಅಡ್ಡಿ..!
Friday, July 6th, 2018ಕಾರವಾರ: ರಾಷ್ಟ್ರೀಯ ಹೆದ್ದಾರಿ 66 ರ ಚತುಷ್ಪಥದಲ್ಲಿ ನಿರ್ಮಿಸಲಾಗುತ್ತಿರುವ ಸುರಂಗ ಮಾರ್ಗಗಗಳ ಕಾಮಗಾರಿಗೆ ಮಳೆ ಅಡ್ಡಿಯಾಗಿದೆ. ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಗುಡ್ಡದ ಮೇಲ್ಭಾಗದ ಝರಿ ನೀರು ಸುರಂಗದೊಳಕ್ಕೆ ನುಗ್ಗುತ್ತಿದ್ದು, ಒಂದು ಮಾರ್ಗದ ಕಾಮಗಾರಿಯೇ ಸ್ಥಗಿತಗೊಂಡಿದೆ. ಕಾರವಾರದ ಜಿಲ್ಲಾಧಿಕಾರಿ ವಸತಿಗೃಹವಿರುವ ಬಾವುಟೆ ಕಟ್ಟೆ ಸಮೀಪದ ಗುಡ್ಡಕ್ಕೆ ಸುರಂಗ ಮಾರ್ಗ ನಿರ್ಮಿಸುವ ಕಾಮಗಾರಿ ಕಳೆದ ಎರಡ್ಮೂರು ವರ್ಷಗಳಿಂದ ಪ್ರಗತಿಯಲ್ಲಿದೆ. ಈ ಬೃಹತ್ ಗುಡ್ಡದ ಅಡಿಯಿಂದ ಚತುಷ್ಪಥ ಹೆದ್ದಾರಿ ಹಾದು ಹೋಗುತ್ತಿದ್ದು, ದ್ವಿಪಥ ವಿಸ್ತೀರ್ಣದ ರಸ್ತೆ ನಿರ್ಮಾಣಕ್ಕಾಗಿ ಅರ್ಧ ಕಿ.ಮೀ. ಉದ್ದದ […]