ಸುರತ್ಕಲ್ ಗ್ರಾಮದ 68 ವರ್ಷದ ಮಹಿಳೆಗೆ ಕೊರೊನಾ ಸೋಂಕು, ಮೂಲ ಪತ್ತೆಗೆ ತಂಡ
Friday, May 15th, 2020ಮಂಗಳೂರು : ಸುರತ್ಕಲ್ ಗ್ರಾಮದ 68 ವರ್ಷದ ಮಹಿಳೆಗೆ ಕೊರೊನಾ ಸೋಂಕು ಇರುವುದು ಖಚಿತವಾಗಿದೆ . ಹೀಗಾಗಿ ಸುರತ್ಕಲ್ ಪ್ರದೇಶವನ್ನು ಕಂಟೋನ್ಮೆಂಟ್ ಮಾಡಲಿದ್ದೇವೆ ಎಂದು ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ತಿಳಿಸಿದ್ದಾರೆ. ಸುರತ್ಕಲ್ ಮೂಲದ ಮಹಿಳೆಗೆ ಯಾವ ಮೂಲದಿಂದ ಸೋಂಕು ಹರಡಿದೆ ಎಂದು ಇನ್ನು ಖಚಿತವಾಗಿಲ್ಲ. ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಇವರಲ್ಲಿ ತೀವ್ರ ಉಸಿರಾಟದ ಸಮಸ್ಯೆ ಕಂಡುಬಂದ ಹಿನ್ನಲೆಯಲ್ಲಿ ಕೊರೊನಾ ಪರೀಕ್ಷೆಗೆ ಒಳಪಡಿಸಿದಾದ ಸೋಂಕು ಖಚಿತವಾಗಿದೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು, ದುಬೈನಿಂದ […]