ಅಪ್ರಾಪ್ತೆ ಜತೆ ಒತ್ತಾಯಪೂರ್ವಕವಾಗಿ ದೈಹಿಕ ಸಂಪರ್ಕ ಬೆಳೆಸಿದ ಆರೋಪಿಯ ಬಂಧನ!
Thursday, November 1st, 2018ಮಂಗಳೂರು: ಅಪ್ರಾಪ್ತೆ ಜತೆ ಒತ್ತಾಯಪೂರ್ವಕವಾಗಿ ದೈಹಿಕ ಸಂಪರ್ಕ ಬೆಳೆಸಿ ಆಕೆ ಗರ್ಭವತಿಯಾಗಿರಿಸಿರುವ ಆರೋಪದ ಮೇರೆಗೆ ಪೊಕ್ಸೊ ಪ್ರಕರಣ ದಾಖಲಿಸಿ ಓರ್ವನನ್ನು ಧರ್ಮಸ್ಥಳ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಮೇಲಂತಬೆಟ್ಟು ನಿವಾಸಿ ಸುರೇಂದ್ರ(18) ಬಂಧಿತ ಆರೋಪಿ. ಆರೋಪಿ ಸುರೇಂದ್ರ ಸುಮಾರು ಒಂದು ವರ್ಷಗಳ ಹಿಂದೆ ಪರಿಚಯವಾದ 14 ವರ್ಷದ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ, ಒತ್ತಾಯಪೂರ್ವಕವಾಗಿ ದೈಹಿಕ ಸಂಪರ್ಕ ಬೆಳೆಸಿದ್ದಾನೆ. ಪರಿಣಾಮ ಬಾಲಕಿ ಮೂರು ತಿಂಗಳ ಗರ್ಭಿಣಿಯಾಗಿದ್ದಳು. ಈ ಸಂದರ್ಭ ಬಾಲಕಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಹೆತ್ತವರು ಧರ್ಮಸ್ಥಳದ […]