ಸುರೇಂದ್ರ ಬಡ್ಡಿ ವ್ಯವಹಾರದ ಪಾಪದ ಹಣವನ್ನು ಕಿಶನ್ ಹೆಗ್ಡೆ ಕೊಲೆಗೆ ಬಳಸಿದ್ದ, ಅದಕ್ಕಾಗಿ ಕೊಲೆ ಶಂಕೆ
Thursday, October 22nd, 2020ಬಂಟ್ವಾಳ : ಕಿಶನ್ ಹೆಗ್ಡೆ ಕೊಲೆಗೆ ಪ್ರತಿಕಾರವಾಗಿ ಸುರೇಂದ್ರ ಬಂಟ್ವಾಳ್ ಅವರನ್ನು ಕೊಲೆ ಮಾಡಲಾಗಿದೆ ಎನ್ನುವ ಬಗ್ಗೆ ಮಹತ್ವದ ಸುಳಿವು ಸಿಕ್ಕಿದ್ದು, ಸುರೇಂದ್ರನ ಆಪ್ತ ಸ್ನೇಹಿತ ಎಂದು ಹೇಳಿಕೊಂಡು ಒಬ್ಬ ವ್ಯಕ್ತಿ ಆಡಿಯೋ ಕಳಿಸಿದ್ದು ಪೊಲೀಸರು ಸುಳಿವಿನ ಬೆನ್ನು ಹತ್ತಿದ್ದಾರೆ. ರೌಡಿ ಶೀಟರ್, ನಟ ಸುರೇಂದ್ರ ಭಂಡಾರಿ ಬಂಟ್ವಾಳ್ ಹತ್ಯೆ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಪೊಲೀಸರು ಎರಡು ಪ್ರತ್ಯೇಕ ತಂಡ ರಚಿಸಿ ಹಂತಕರ ಬೇಟೆ ಆರಂಭಿಸಿದ್ದಾರೆ. ಸುರೇಂದ್ರ ಬಂಟ್ವಾಳ್ ಅವರ ಆಪ್ತ ಸ್ನೇಹಿತ ಸತೀಶ್ ಕುಲಾಲ್ ಎಂದು ಹೇಳಿಕೊಂಡು ಒಬ್ಬ ವ್ಯಕ್ತಿ ಆಡಿಯೋ ಸಂದೇಶದ […]