ಮಂಗಳೂರಿನಲ್ಲಿ ಕರ್ನಾಟಕ ಹಕ್ಕಿ ಹಬ್ಬಕ್ಕೆ ಚಾಲನೆ
Friday, February 9th, 2018ಮಂಗಳೂರು : ಕರ್ನಾಟಕ ಅರಣ್ಯ ಇಲಾಖೆ ಮಂಗಳೂರು ವೃತ್ತ ಹಾಗೂ ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯ ಸಹಯೋಗದಲ್ಲಿ ಮಂಗಳೂರಿನಲ್ಲಿ ರಾಜ್ಯ ಮಟ್ಟದ 3 ದಿನಗಳ 4ನೇ ಕರ್ನಾಟಕ ಹಕ್ಕಿ ಹಬ್ಬಕ್ಕೆ ಇಂದು ನಗರದ ಪುರಭವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಚಾಲನೆ ನೀಡಿದರು. ಈ ಸಂದರ್ಭ ಮಾತನಾಡಿದ ಅವರು, ನಾಲ್ಕು ವರ್ಷಗಳ ಹಿಂದೆ ರಂಗನತಿಟ್ಟಿನಲ್ಲಿ ಹಕ್ಕಿ ಹಬ್ಬ ಮಾಡಲಾಗಿತ್ತು. ಇದು ಪಕ್ಷಿ ವೀಕ್ಷಕರಿಗೆ ಅನುಕೂಲವಾಗಿದ್ದು, ಪಕ್ಷಿಗಳ ಬಗ್ಗೆ ತಿಳಿದುಕೊಳ್ಳಲು ಹಾಗೂ ಹವ್ಯಾಸಿಗಳಿಗೆ ಅನುಕೂಲವಾಗಿದೆ. ಹಕ್ಕಿಗಳಿಗಾಗಿ […]