ಲೂಟಿಕೋರರು ಓಡಿ ಹೋಗುವುದು ಮೋದಿ ಸರ್ಕಾರದ ಹೊಸ ಘೋಷಣೆ: ಸುರ್ಜೇವಾಲಾ
Friday, March 30th, 2018ಬೆಂಗಳೂರು: ದಿನಕ್ಕೊಂದು ಭ್ರಷ್ಟಾಚಾರ ಮತ್ತು ಲೂಟಿಕೋರರು ಓಡಿ ಹೋಗುವುದು ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಹೊಸ ಘೋಷಣೆ ಎಂದು ಎಐಸಿಸಿ ಮಾಧ್ಯಮ ಮತ್ತು ಕಮ್ಯೂನಿಕಷೇನ್ ವಿಭಾಗದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಟೀಕಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಬ್ಯಾಂಕ್ಗಳಲ್ಲಿರುವ ಸಾರ್ವಜನಿಕರ ಹಣವನ್ನು ಉದ್ಯಮಿಗಳು, ಬಂಡವಾಳ ಶಾಹಿಗಳು ಲೂಟಿ ಮಾಡಲು ಸಹಕರಿಸಿದ ಆರೋಪ ಎದುರಿಸುತ್ತಿದೆ. ಇತ್ತೀಚೆಗೆ 11 ಬ್ಯಾಂಕ್ಗಳಿಂದ 61,036ಕೋಟಿ ರೂ. ಹಗರಣ ನಡೆದಿದೆ ಎಂದು ದೂರಿದರು. 11 […]