ರೋಗಿಗಳಿಗೆ ಉಚಿತವಾಗಿ ಸೇವೆ ಮಾಡುತ್ತಿದ್ದ ಆಪದ್ಬಾಂಧವ ಸಂಘಟನೆಯ ಕಾರ್ಯಕರ್ತನನ್ನು ಬಂಧಿಸಿದ ಪೊಲೀಸರು
Thursday, October 12th, 2023ಮಂಗಳೂರು : ನಗರದ ವೆನ್ಲಾಕ್ ಆಸ್ಪತ್ರೆಯ ಮಹಿಳಾ ಸೆಕ್ಯುರಿಟಿ ಸಿಬಂದಿ ಮೇಲೆ ಆಪದ್ಬಾಂಧವ ಸಂಘಟನೆಯ ಆಸೀಫ್ ಅನುಚಿತ ವರ್ತನೆ ತೋರಿದ್ದಾರೆಂದು ಹಲ್ಲೆ ದೂರು ದಾಖಲಾಗಿದ್ದು, ಪ್ರಕರಣದ ದಾಖಲಿಸಿದ ಪೊಲೀಸರು ಆಸಿಫ್ ಅವರನ್ನು ಬಂಧಿಸಿದ್ದಾರೆ. ಆಸಿಫ್ ಬುಧವಾರ ಸಂಜೆ ವೆನ್ಲಾಕ್ ಆಸ್ಪತ್ರೆಗೆ ಇಬ್ಬರು ರೋಗಿಗಳನ್ನು ಕರೆತಂದಿದ್ದರು. ಹೊರಗಡೆ ಆಂಬುಲೆನ್ಸ್ ನಿಲ್ಲಿಸಿ ರೋಗಿಗಳನ್ನು ಒಳಗಡೆ ಕರೆದೊಯ್ದು ಅಡ್ಮಿಶನ್ ಮಾಡುತ್ತಿದ್ದಾಗ ಸೆಕ್ಯುರಿಟಿ ಗಾರ್ಡ್ ಸಿಬಂದಿ ವಾಹನವನ್ನು ಹೊರಗೆ ಒಯ್ಯುವಂತೆ ಸೂಚಿಸಿದ್ದಾರೆ. ಆದರೆ ರೋಗಿಗಳನ್ನು ಅಡ್ಮಿಶನ್ ಮಾಡುತ್ತಿದ್ದೇನೆ, ಸ್ವಲ್ಪ ಹೊತ್ತು ಕಾಯಿರಿ ಎಂದು […]