ಸೆಕ್ಸ್ ವೀಡಿಯೊ ಹಂಚಿಕೆ ಪ್ರಕರಣ ಐವರು ಆರೋಪಿಗಳಿಗೆ ನ್ಯಾಯಾಂಗ ಬಂಧನ
Friday, July 5th, 2019ಪುತ್ತೂರು: ಕಾಲೇಜು ವಿದ್ಯಾರ್ಥಿನಿಯ ಮೇಲೆ ಗ್ರೂಪ್ ಸೆಕ್ಸ್ ಮಾಡಿದ, ಅಶ್ಲೀಲ ವೀಡಿಯೊವನ್ನು ಸಮಾಜಿಕ ಜಾಲತಾಣಗಳಲ್ಲಿ ಹಂಚಿಕೆ ಮಾಡಿದ ಆರೋಪದಲ್ಲಿ ಪುತ್ತೂರು ನಗರ ಪೊಲೀಸರು ಕಬಕ ನಿವಾಸಿ ಚಂದ್ರಶೇಖರ ಮಯ್ಯ, ಮುರಳೀ ಪರ್ಲಡ್ಕ, ಪವನ್ ಕರ್ಲ್ಲರ್ಪೆ, ದೈಹಿಕ ಶಿಕ್ಷಣ ಶಿಕ್ಷಕ ಪೂವಪ್ಪ ಮತ್ತು ಶ್ರೇಯಾ ಎಂಬವರನ್ನು ಐಟಿ ಕಾಯ್ದೆಯಡಿ ಬಂಧಿಸಿ, ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳನ್ನು ಪುತ್ತೂರು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಯವರ ನ್ಯಾಯಾಲಯಕ್ಕೆ ಗುರುವಾರ ಸಂಜೆ ಹಾಜರುಪಡಿಸಿದಾಗ ಆರೋಪಿಗಳಿಗೆ ಒಂದು ದಿನದ ನ್ಯಾಯಾಂಗ ಬಂಧನ ನೀಡಿ ನ್ಯಾಯಾಲಯ ಆದೇಶಿಸಿತು. ಒಂದು ದಿನದ […]