ಅಡ್ಡೂರು ಸೇತುವೆ ಘನ ವಾಹನ ಸಂಚಾರ ನಿಷೇಧ – ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಸಂಕಷ್ಟ
Friday, August 16th, 2024ಬಂಟ್ವಾಳ : ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಮಂಗಳೂರು ಲೋಕೋಪಯೋಗಿ ಇಲಾಖೆಯಡಿಯಲ್ಲಿ ಬರುವ ಅಡ್ಡೂರು ಪಲ್ಗುಣಿ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆ ತನ್ನ ಸಾಮಾರ್ಥ್ಯವನ್ನು ಕಳೆದುಕೊಂಡ ಕಾರಣ ಘನವಾಹನ ಸಂಚಾರ ನಿಷೇಧಿಸಿ ದ..ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅದೇಶ ನೀಡಿದ್ದರು. ಹಳೆ ಸೇತುವೆಗಳ ದುರಸ್ತಿ ಅಥವಾ ಹೊಸ ಸೇತುವೆ ನಿರ್ಮಾಣ ಹಿನ್ನೆಲೆಯಲ್ಲಿ ಅಡ್ಡೂರ ಸೇತುವೆಯಲ್ಲಿ ಸಂಚಾರ ನಿಷೇಧಗೊಳಿಸಿ ಆದೇಶ ಹೊರಡಿಸಿರುವ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರೊಂದಿಗೆ ಆ. ೧೬ರಂದು ಮಂಗಳೂರು ಸಂಸದ ಕ್ಯಾ. ಬ್ರಿಜೇಶ್ […]