ದೃಷ್ಟಿಮಾಂದ್ಯ ಮಕ್ಕಳ ಶಿಕ್ಷಣಕ್ಕೆ ಪ್ರವೇಶಾವಕಾಶ
Thursday, July 22nd, 2021ಮಂಗಳೂರು : ದೃಷ್ಟಿಮಾಂದ್ಯ ಮಕ್ಕಳ ಜೀವನಕ್ಕೊಂದು ದಾರಿದೀಪವಾಗಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಏಕಮಾತ್ರ ಶಿಕ್ಷಣ ಸಂಸ್ಥೆಯಾದ ರೋಮನ್ ಮತ್ತು ಕ್ಯಾಥರಿನ್ ಲೋಬೊ ದೃಷ್ಟಿಮಾಂದ್ಯ ಮಕ್ಕಳ ವಸತಿಯುತ ಶಾಲೆಯು (ಮಂಗಳೂರಿನ ಸೇವಾ ಭಾರತಿಯ ಅಂಗ ಸಂಸ್ಥೆ) ಕಳೆದ 11 ವರ್ಷಗಳಿಂದ ತೊಡಗಿಸಿಕೊಂಡಿದೆ. ಈವರೆಗೆ 30ಕ್ಕೂ ಹೆಚ್ಚು ದೃಷ್ಟಿಮಾಂದ್ಯ ಮಕ್ಕಳು ಈ ವಿಶೇಷ ವಿದ್ಯಾ ಸಂಸ್ಥೆಯಲ್ಲಿ 10ನೇ ತರಗತಿಯನ್ನು ಪೂರೈಸಿ, ಹೆಚ್ಚಿನ ಶಿಕ್ಷಣವನ್ನು ಮುಂದುವರಿಸಿದ್ದಾರೆ. 2021-22 ರ ಶೈಕ್ಷಣಿಕ ವರ್ಷಕ್ಕೆ, 5 ರಿಂದ 16 ವರ್ಷದೊಳಗಿನ ದೃಷ್ಟಿಮಾಂದ್ಯ ಮಕ್ಕಳಿಗೆ, […]