ಸಿದ್ದರಾಮಯ್ಯನವರಿಗೆ ಮರ್ಯಾದೆ ಇದ್ದರೆ ಕ್ಷಮೆ ಕೇಳಬೇಕು : ಸೊಗಡು ಶಿವಣ್ಣ
Tuesday, December 10th, 2019ತುಮಕೂರು : ಸಿದ್ದರಾಮಯ್ಯನವರಿಗೆ ನಾಡಿನ ಜನ ಗೃಹ ಬಂಧನದ ಶಿಕ್ಷೆ ಕೊಟ್ಟಿದ್ದಾರೆ. ಹಾಗಾಗಿ ಮರ್ಯಾದೆ ಇದ್ದರೆ ಇವರು ನಾಡಿನ ಜನರ ಕ್ಷಮೆ ಕೇಳಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯರ ವಿರುದ್ದ ಮಾಜಿ ಸಚಿವ ಸೊಗಡು ಶಿವಣ್ಣ ಗುಡುಗಿದ್ದಾರೆ. ಸಿದ್ದರಾಮಯ್ಯನವರು ಮಾತೆತ್ತಿದ್ರೆ ಯಡಿಯೂರಪ್ಪನವರಿಗೆ ಟೀಕೆ ಮಾಡುತ್ತಿದ್ದರು. ಜೈಲಿಗೆ ಹೋಗಿದ್ರು ಜೈಲಿಗೆ ಹೋಗಿದ್ರು ಎಂದು ಹೊದಲೆಲ್ಲಾ ಹೇಳುತ್ತಿದ್ರು. ಇವತ್ತು ಕರ್ನಾಟಕ ಜನ ದುರಹಂಕಾರಿ ಸಿದ್ದರಾಮಯ್ಯ ಹೋಗಬೇಕು ಎಂದು ಸಿಎಂ ಯಡಿಯೂರಪ್ಪನವರ ಪರ ತೀರ್ಪು ಕೊಟ್ಟಿದ್ದಾರೆ ಎಂದು ಹೇಳಿದರು. ರಾಜೀನಾಮೆ ಕೊಡುವುದರ […]