ಸ್ಕೌಟ್ಸ್ ಮತ್ತು ಗೈಡ್ಸ್ ನಿಂದ ವಿದ್ಯಾರ್ಥಿಗಳಲ್ಲಿ ಜಾಗೃತಿ: ಡಾ. ಆನಂದ್

Friday, September 22nd, 2023
dr-Anand

ಮಂಗಳೂರು : ಪ್ರತಿಯೊಂದು ಶಾಲೆಗಳಲ್ಲೂ ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳು ಜಾರಿಗೊಂಡರೆ ವಿದ್ಯಾರ್ಥಿಗಳು ಜಾಗೃತರಾಗಲು ಅನುಕೂಲವಾಗುತ್ತದೆ ಎಂದು ಜಿಲ್ಲಾ ಪಂಚಾಯತ್ ನ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಕೆ. ಅವರು ಅಭಿಪ್ರಾಯಪಟ್ಟರು. ಅವರು ಸೆ.22ರ ಶುಕ್ರವಾರ ನಗರದ ಲಾಲ್‍ಬಾಗ್ ನ ಸ್ಕೌಟ್ಸ್ ಮತ್ತು ಗೈಡ್ಸ್ ಭವನದಲ್ಲಿ ಹಮ್ಮಿಕೊಂಡ ಜಿಲ್ಲೆಯ ಶಿಕ್ಷಣ ಇಲಾಖೆ ಅಧಿಕಾರಿಗಳಿಗಾಗಿ ಹಮ್ಮಿಕೊಂಡಿದ್ದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ಸ್ಕೌಟ್ಸ್ ಮತ್ತು ಗೈಡ್ಸ್‍ನಲ್ಲಿ ಹಮ್ಮಿಕೊಳ್ಳುವ ಚಟುವಟಿಕೆಗಳು ಮಕ್ಕಳಲ್ಲಿ ಸಾಮಾಜಿಕ ಕಳಕಳಿ, ಶಿಸ್ತು, ಸಂಯಮ, ಕರ್ತವ್ಯ ಮತ್ತು ಜವಾಬ್ದಾರಿಯನ್ನು ತಿಳಿಸಿಕೊಡುತ್ತವೆ, […]

ಜಿಲ್ಲಾ ಮಟ್ಟದ ಮಾರ್ಗದರ್ಶಿ ಕಾರ್ಯಾಗಾರ : ವೈಜ್ಞಾನಿಕ ಆಸಕ್ತಿ ಮೂಡಿಸಲು ಬೇಬಿಮ್ಯಾಥ್ಯು ಸಲಹೆ

Tuesday, November 5th, 2019
Bala-Vidhyani

ಮಡಿಕೇರಿ : ವಿದ್ಯಾರ್ಥಿಗಳನ್ನು ಅನ್ವೇಷಣಾ ಕ್ಷೇತ್ರದಲ್ಲಿ ತೊಡಗಿಸುವ ಮೂಲಕ ವಿಜ್ಞಾನ ಕ್ಷೇತ್ರದಲ್ಲಿ ಆಸಕ್ತಿ ಮೂಡಿಸಿ ಭವಿಷ್ಯದ ವಿಜ್ಞಾನಿಗಳನ್ನಾಗಿ ರೂಪಿಸಲು ಶಿಕ್ಷಕರು ಪ್ರೇರೇಪಿಸಬೇಕು ಎಂದು ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಉಪಾಧ್ಯಕ್ಷ ಕೆ.ಟಿ.ಬೇಬಿಮ್ಯಾಥ್ಯೂ ಸಲಹೆ ನೀಡಿದ್ದಾರೆ. ತಂತ್ರಜ್ಞಾನ ಸಂವಹನ ಮಂಡಳಿ, ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾ ಸಮಿತಿ, ಕೊಡಗು ವಿಜ್ಞಾನ ಮತ್ತು ಪರಿಸರ ಸಂಸ್ಥೆ, ನಗರದ ರೋಟರಿ ಮಿಸ್ಟಿಹಿಲ್ಸ್ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ […]