ಸ್ತನಪಾನದ ಅಗತ್ಯತೆಯನ್ನು ಪ್ರತಿಯೊಬ್ಬ ತಾಯಿಯು ಅರ್ಥಮಾಡಿಕೊಳ್ಳಬೇಕು
Wednesday, August 7th, 2019ಮೂಡುಬಿದಿರೆ: ಸ್ತನಪಾನ ಮಾಡಿಸುವುದರಿಂದ ತಾಯಿಯು ತನ್ನ ಮಕ್ಕಳನ್ನು ರೋಗಗಳಿಂದ ದೂರವಿಡಬಹುದು ಎಂದು ಆಳ್ವಾಸ್‌ನ ಕಸೂತಿ ಮತ್ತು ಸ್ತ್ರೀರೋಗ ತಜ್ಞರಾದ ಡಾ|| ರಮೇಶ ಹೇಳಿದರು. ಅವರು ಆಳ್ವಾಸ್ ಆರೋಗ್ಯ ಕೇಂದ್ರದಿಂದ ಆಯೋಜಿಸಿದ್ದ ಸ್ತನಪಾನ ಜಾಗೃತಿ ವಾರ ಕಾರ‍್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಸ್ತನಪಾನದ ಅಗತ್ಯತೆಯನ್ನು ಪ್ರತಿಯೊಬ್ಬ ತಾಯಿಯು ಅರ್ಥಮಾಡಿಕೊಳ್ಳಬೇಕು. ಆಗ ಮಗು ಆರೋಗ್ಯವಾಗಿ ಬೆಳೆಯಲು ಸಾಧ್ಯ ಎಂದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಇನ್ನೋರ್ವ ಅತಿಥಿ ಕಸೂತಿ ಹಾಗೂ ಸ್ತ್ರೀ ರೋಗ ತಜ್ಞರಾದ ಡಾ|| ರೇವತಿ ಭಟ್ ಮಾತನಾಡಿ, ತಾಯಿಯ ಹಾಲು […]