ಮತದಾರ ಬದಲಾಗುತ್ತಿದ್ದಾನೆ ಪಕ್ಷಗಳು ಎಚ್ಚರವಾಗಬೇಕಿದೆ
Monday, March 25th, 2013ಮಂಗಳೂರು : ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ರಾಜ್ಯದ ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶಗಳನ್ನು ನೋಡಿದರೆ ಮತದಾರ ಬದಲಾವಣೆಯನ್ನು ಬಯಸಿರುವುದು ಸ್ಪಷ್ಟವಾಗಿ ಎದ್ದುಕಾಣುತ್ತದೆ. ನಿರೀಕ್ಷೆಯಂತೆಯೇ ಆಡಳಿತರೂಢ ಬಿಜೆಪಿಯನ್ನು ತಿರಸ್ಕರಿಸಿ ಕಾಂಗ್ರೆಸ್ ನತ್ತ ಮತದಾರ ಒಲವು ತೋರಿದ್ದಾನೆ. ಹಣದ ಹೊಳೆಯೇ ಹರಿದರೂ ಮತದಾರ ಕೆಲವು ಕಡೆಯಾದರೂ ಅದರಿಂದ ಪ್ರಭಾವಿತನಾದಂತೆ ಕಾಣುತ್ತಿಲ್ಲ. ಹಲವು ಸ್ಥಳೀಯ ಸಂಸ್ಥೆಗಳ ಆಡಳಿತದಿಂದ ಬಿಜೆಪಿಯನ್ನು ಕಿತ್ತೊಗೆದು ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾನೆ. ಸಂಘ ಪರಿವಾರದವರು ಅಟ್ಟಹಾಸದಿಂದ ಮೆರೆದ ದಕ್ಷಿಣ ಕನ್ನಡದಲ್ಲಿ ಜನರು ಬಿಜೆಪಿಯನ್ನು ಮಣ್ಣು ಮುಕ್ಕಿಸಿದ್ದಾರೆ. ಮುಖ್ಯಮಂತ್ರಿ […]