ಕೊವಿಡ್‌ ನಡುವೆಯೂ ಮೊದಲ ದಿನ ಸಾಂಗವಾಗಿ ನಡೆದ ಪರೀಕ್ಷೆ

Monday, August 2nd, 2021
VV-Exam

ಮಂಗಳೂರು:  ಮಂಗಳೂರು ವಿಶ್ವವಿದ್ಯಾನಿಲಯದ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಬಾಕಿ ಉಳಿದಿದ್ದ ಪರೀಕ್ಷೆಗಳು ಆರಂಭವಾಗಿದ್ದು, ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಇಂದು (ಆಗಸ್ಟ್‌ 2) 839 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ (ಬೆಳಗ್ಗೆ 456, ಮಧ್ಯಾಹ್ನ 383). ಪ್ರಥಮ ಬಿ.ಎ (36), ಬಿ.ಎಸ್ಸಿ (109), ಬಿ.ಕಾಂ (289), ತೃತೀಯ ಬಿಸಿಎ (12), ಅಂತಿಮ ಬಿ.ಎ (29), ಬಿ.ಎಸ್ಸಿ (127), ಬಿ. ಕಾಂ (224) ಮತ್ತು ಅಂತಿಮ ಬಿಬಿಎಂ (3) ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ಕೊರೋನಾ- 19 ದಿಂದ ಪೀಡಿತವಾಗಿರುವ ಕೇರಳದ […]

ಕರ್ನಾಟಕ ವಿವಿಯಲ್ಲಿ ಉದ್ಯೋಗಾವಕಾಶ

Thursday, June 3rd, 2021
Dharvad VV

ಧಾರವಾಡ : ಕರ್ನಾಟಕ ವಿಶ್ವ ವಿದ್ಯಾಲಯ ವಿವಿಧ ಹುದ್ದೆಗಳ ಭರ್ತಿಗೆ ಕಳೆದ ತಿಂಗಳು ನೋಟಿಫಿಕೇಶನ್ ಬಿಡುಗಡೆ ಮಾಡಿತ್ತು. ಸದರಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಲು ಕೊನೆ ಎರಡು ದಿನ ಬಾಕಿ ಇದೆ. ವಿವಿಯ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಇನ್ನೂ ಅರ್ಜಿ ಸಲ್ಲಿಸದಿದ್ದಲ್ಲಿ, ಬೇಗೆ ಬೇಗ ಅರ್ಜಿ ಸಲ್ಲಿಸಿ. ಕರ್ನಾಟಕ ವಿವಿಯು ಈ ಕೆಳಗೆ ತಿಳಿಸಲಾದ ಹುದ್ದೆಗಳನ್ನು ತಾತ್ಕಾಲಿಕವಾಗಿ ಸಂಚಿತ ವೇತನ ಆಧಾರದಲ್ಲಿ ನೇಮಕ ಮಾಡಲಾಗುತ್ತದೆ. ಹುದ್ದೆಗಳ ವಿವರ: ಸಹಾಯಕ ನಿರ್ದೇಶಕರು: 1 ಹುದ್ದೆ- ವೇತನ […]

ವೈದ್ಯಕೀಯ ಮತ್ತು ದಂತ ವೈದ್ಯಕೀಯ ಸ್ನಾತಕೋತ್ತರ ಪದವಿ ಸೀಟುಗಳ ಶುಲ್ಕ ಹೆಚ್ಚಳ – ಖಂಡನೆ

Saturday, May 9th, 2020
Madhuri Bolar

ಮಂಗಳೂರು :  ವೈದ್ಯಕೀಯ ಮತ್ತು ದಂತ ವೈದ್ಯಕೀಯ ಸ್ನಾತಕೋತ್ತರ ಪದವಿ ಸೀಟುಗಳ ಶುಲ್ಕ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿರುವುದನ್ನು ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ) ದ.ಕ. ಜಿಲ್ಲಾ ಸಮಿತಿ ತೀವ್ರವಾಗಿ ವಿರೋಧ ವ್ಯಕ್ತಪಡಿಸುತ್ತದೆ. COVID 19 ಲಾಕ್ ಡೌನ್ ನಿಂದಾಗಿ ಜನರ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ.ಈ ಸಂದರ್ಭದಲ್ಲಿ ಸರಕಾರ ಜನರ ಜೊತೆ ನಿಲ್ಲಬೇಕೆ ಹೊರತು ಜನರನ್ನು ಸಂಕಷ್ಟಕ್ಕೀಡುಮಾಡಬಾರದು. ವೈದ್ಯಕೀಯ ಮತ್ತು ದಂತ ವೈದ್ಯಕೀಯ ಸ್ನಾತಕೋತ್ತರ ಪದವಿ ಸೀಟುಗಳ ಶುಲ್ಕ ಹಚ್ಚಳ ಮಾಡಿ ವೈದ್ಯಕೀಯ ಶಿಕ್ಷಣದ […]