ಏಕದಿನದಲ್ಲಿ ವಿರಾಟ್ ಕೊಹ್ಲಿಯನ್ನೇ ಹಿಂದಿಕ್ಕಿದ ಮಹಿಳಾ ಆಟಗಾರ್ತಿ ಸ್ಮೃತಿ ಮಂಧಾನ
Thursday, November 7th, 2019ನವದೆಹಲಿ : ಟೀಮ್ ಇಂಡಿಯಾದ ಮಹಿಳಾ ಸ್ಟಾರ್ ಆಟಗಾರ್ತಿ ಸ್ಮೃತಿ ಮಂಧಾನ ಹೊಸ ದಾಖಲೆಯೊಂದನ್ನು ನಿರ್ಮಿಸಿದ್ದು, ಅತಿ ವೇಗವಾಗಿ 2000 ರನ್ ದಾಖಲಿಸಿದ ಎರಡನೇ ಭಾರತೀಯಳು ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. ವಿಶೇಷವೆಂದರೆ ಈ ಪಟ್ಟಿಯಲ್ಲಿ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರನ್ನೇ ಸ್ಮೃತಿ ಹಿಂದಿಕ್ಕಿದ್ದಾರೆ. ಎಡಗೈ ಬ್ಯಾಟ್ಸ್ವುಮೆನ್ ಆಗಿರುವ ಸ್ಮೃತಿ, ಬುಧವಾರ ಸರ್ ವಿವಿಯನ್ ರಿಚರ್ಡ್ಸ್ ಕ್ರೀಡಾಂಗಣದಲ್ಲಿ ವೆಸ್ಟ್ಇಂಡೀಸ್ ವಿರುದ್ಧದ ಮೂರನೇ ಹಾಗೂ ಕೊನೆಯ ಏಕದಿನ ಪಂದ್ಯದಲ್ಲಿ ಈ ಸಾಧನೆ ಮಾಡಿದರು. ಇದೇ ಪಂದ್ಯವನ್ನು ಭಾರತ […]