ಸ್ಯಾಂಡಲ್ ವುಡ್ ನಟಿ ರಾಗಿಣಿ ದ್ವಿವೇದಿ ಸಿಸಿಬಿ ವಶಕ್ಕೆ

Friday, September 4th, 2020
ragini

ಬೆಂಗಳೂರು: ಸ್ಯಾಂಡಲ್ ವುಡ್  ನಟಿ ರಾಗಿಣಿ ದ್ವಿವೇದಿ ಅವರನ್ನು ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ವಶಕ್ಕೆ ಪಡೆದಿದೆ. ಇಂದು ಬೆಳ್ಳಂಬೆಳಗ್ಗೆ 6.35ಕ್ಕೆ ಸಿಸಿಬಿ ಇನ್ಸ್ ಪೆಕ್ಟರ್ ಅಂಜುಮಾಲಾ ಅವರ ನೇತೃತ್ವದಲ್ಲಿ ರಾಗಿಣಿ ಅವರ ಯಲಹಂಕದ ಜ್ಯುಡಿಷಿನಲ್ ಲೇಔಟ್ ನಲ್ಲಿರುವ ಅಪಾರ್ಟ್ ಮೆಂಟ್ ನಲ್ಲಿ ಶೋಧ ಕಾರ್ಯ ನಡೆಸಿದ್ದಾರೆ. ಸತತ 3 ಗಂಟೆ ಶೋಧ ಕಾರ್ಯ ಬಳಿಕ ಮನೆ ಕೀ, ಕಾರು ಕೀ, ಮೊಬೈಲ್ ಅನ್ನು ವಶಕ್ಕೆ ಪಡೆದು ರಾಗಿಣಿಯನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂದು ಮೂಲಗಳಿಂದ ಮಾಹಿತಿ […]

ಸಂದೀಪ್ ಶೆಟ್ಟಿ ಜೊತೆ ಸಪ್ತಪದಿ ತುಳಿದ ಸ್ಯಾಂಡಲ್ ವುಡ್ ನಟಿ ಯಜ್ಞಾ ಶೆಟ್ಟಿ

Thursday, October 31st, 2019
Yajna-shetty

ಮಂಗಳೂರು : ಕರಾವಳಿ ಬೆಡಗಿ, ಸ್ಯಾಂಡಲ್ ವುಡ್ ನಟಿಯಾದ ಯಜ್ಞಾ ಶೆಟ್ಟಿಯವರ ವಿವಾಹವು ಮಂಗಳೂರಿನ ಅಡ್ಯಾರ್ ಗಾರ್ಡನ್ ನ ವಿ.ಕೆ.ಶೆಟ್ಟಿ ಅಡಿಟೋರಿಯಂನಲ್ಲಿ ಬುಧವಾರದಂದು ನಡೆಯಿತು. ಯಜ್ಞಾ ಶೆಟ್ಟಿಯವರು ಕರಾವಳಿ ಮೂಲದ ಸಂದೀಪ್ ಶೆಟ್ಟಿಯವರನ್ನು ವರಿಸಿದ್ದು, ಈ ವಿವಾಹ ಸಮಾರಂಭದಲ್ಲಿ ನಟರಾದ ರಕ್ಷಿತ್ ಶೆಟ್ಟಿ, ಪ್ರಮೋದ್ ಶೆಟ್ಟಿ, ನಟ ಹಾಗೂ ನಿರ್ದೇಶಕ ವೃಷಬ್ ಸೇರಿದಂತೆ ಕನ್ನಡ ಚಿತ್ರರಂಗದ ಹಲವಾರು ಗಣ್ಯರು ಭಾಗವಹಿಸಿ ವಧು-ವರನನ್ನು ಹರಿಸಿದರು. ಯಜ್ಜಾ ಶೆಟ್ಟಿಯವರು ರಾಜಶೇಖರ್ ರಾವ್ ನಿರ್ದೇಶನದ ಒಂದು ಪ್ರೀತಿಯ ಕಥೆ, ನಟ ಜಗ್ಗೇಶ್ […]

ಸ್ಯಾಂಡಲ್ ವುಡ್ ನಲ್ಲಿ ‘ಅಧಿಕ ಪ್ರಸಂಗಿ’ಯ ಆಟ ಶುರು

Saturday, October 13th, 2018
adika-prasangi-3

ಬೆಂಗಳೂರು: ಈ ಪ್ರಪಂಚದಲ್ಲಿ ಅಧಿಕ ಪ್ರಸಂಗಿಗಳಿಗೆ ಕೊರತೆಯಿಲ್ಲ. ನಿಮ್ಮ ಸುತ್ತಮುತ್ತ ಫ್ರೆಂಡ್ಸ್, ಸಂಬಂಧಿಗಳಲ್ಲಿ, ಮನೆಗಳಲ್ಲಿ ‘ಅಧಿಕ ಪ್ರಸಂಗಿ’ ಅಂತ ಒಬ್ರಾದ್ರೂ ಇದ್ದೇ ಇರ್ತಾರೆ. ಅಯ್ಯೋ ಇದೇನಪ್ಪಾ, ಅಧಿಕ ಪ್ರಸಂಗಿ ಬಗ್ಗೆ ಈಗ್ಯಾಕೆ ಮಾತು ಅಂತೀರಾ..! ಇದೇ ಶೀರ್ಷಿಕೆಯಡಿ ಒಂದು ಅದ್ಭುತ ಪ್ರಯೋಗಾತ್ಮಕ ಸಿನಿಮಾ ರೆಡಿಯಾಗ್ತಿದೆ. ‘ಅಧಿಕ ಪ್ರಸಂಗಿ’ ಅಂದ್ರೆನೆ ಒಂಥರ ವಿಚಿತ್ರ, ಅದರಲ್ಲೂ ಅದೇ ಬೇಸ್ ಮೇಲೆ ಇಂಥ ಸಿನಿಮಾ ಬರ್ತಾ ಇರೋದು ಮತ್ತೊಂದು ಇಂಟ್ರೆಸ್ಟಿಂಗ್ ಸುದ್ದಿ. ಚಿತ್ರದ ಮೊದಲ ಪೋಸ್ಟರ್ ನಲ್ಲಿಯೇ ‘ಅಧಿಕ ಪ್ರಸಂಗಿ’ ತನ್ನ […]

ಸ್ಯಾಂಡಲ್ ವುಡ್‍ನ ಇಬ್ಬರು ಖಳನಟರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದ ಪ್ರಕರಣ ನಟ ದುನಿಯಾ ವಿಜಯ್ ಬಂಧನ..!

Friday, June 8th, 2018
duniya-vijay

ಬೆಂಗಳೂರು: ಸ್ಯಾಂಡಲ್ ವುಡ್‍ನ ಇಬ್ಬರು ಖಳನಟರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಪೊಲೀಸರು ನಟ ದುನಿಯಾ ವಿಜಯ್ ನನ್ನು ಬಂಧಿಸುವಲ್ಲಿ ಯಶ್ವಸಿಯಾಗಿದ್ದಾರೆ. ಮಾಸ್ತಿಗುಡಿ ಚಿತ್ರೀಕರಣದ ವೇಳೆ ನಟರಾದ ಅನಿಲ್ ಹಾಗೂ ಉದಯ್ ದುರಂತ ಸಾವು ಪ್ರಕರಣ ಸಂಬಂಧ ನಿರ್ದೇಶಕನ ಮೇಲೆ ರಾಮನಗರ ಜೆಎಂಎಫ್ ಸಿ ಕೋರ್ಟ್ ನಿಂದ ವಾರೆಂಟ್ ಜಾರಿಯಾಗಿತ್ತು. ಕೋರ್ಟ್ ತೀರ್ಪಿನಂತೆ ತಾವರೆಕೆರೆ ಪೊಲೀಸರು ವಾರೆಂಟ್ ಹಿಡಿದು ನಿರ್ದೇಶಕ ಸುಂದರ್ ಪಿ ಗೌಡ ಅವರನ್ನು ಬಂಧಿಸಲು ಸುಂದರ್ ಮನೆಗೆ ತಡರಾತ್ರಿ ಹೋಗಿದ್ದರು. ಸುಂದರ್ […]