ಬೆಂಗಳೂರಿನ ಕೆಂಗೇರಿ ಸ್ಯಾಟಲೈಟ್ ಟೌನ ಸಂತ ಫ್ರಾನ್ಸಿಸ್ ಅಸೀಸಿ ಚರ್ಚ್ ಮೇಲೆ ದುಷ್ಕರ್ಮಿಗಳ ದಾಳಿ
Tuesday, January 21st, 2020ಬೆಂಗಳೂರು : ನಗರದ ಕೆಂಗೇರಿ ಸ್ಯಾಟಲೈಟ್ ಟೌನ ಸಂತ ಫ್ರಾನ್ಸಿಸ್ ಅಸೀಸಿ ಚರ್ಚ್ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿರುವ ಘಟನೆ ನಡೆದಿದೆ. ಚರ್ಚ್ ಒಳಗೆ ನುಗ್ಗಿದ ಕೆಲವು ಕಿಡಿಗೇಡಿಗಳು, ಗಾಜಿನ ಆವರಣವನ್ನು ಪುಡಿಪುಡಿ ಮಾಡಿದ್ದು, ಕೆಲವು ಧಾರ್ಮಿಕ ವಸ್ತುಗಳ ಮೇಲೆ ದಾಳಿ ನಡೆಸಿದ್ದಾರೆ. ಯಾರು ಯಾವಾಗ ಈ ಘಟನೆ ಮಾಡಿದ್ದಾರೆ ಎಂಬುದು ಇನ್ನು ಬೆಳಕಿಗೆ ಬಂದಿಲ್ಲ. ಘಟನೆ ಬೆಳಕಿಗೆ ಬರುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಚರ್ಚ್ನ ಗುರು ಫಾ.ಸತೀಶ್ ಅವರಿಂದ ಮಾಹಿತಿ […]