ಸ್ವಚ್ಚತೆ ಕಾಪಾಡಿಕೊಂಡು ವ್ಯಾಪಾರ ನಡೆಸಬೇಕು : ಆಯುಕ್ತ ಅಜಿತ್ ಕುಮಾರ್ ಹೆಗ್ಡೆ

Friday, January 10th, 2020
vyapara

ಮಂಗಳೂರು : ನಗರದಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಂಡು, ಟ್ರಾಫಿಕ್‍ಗಳಿಗೆ ತೊಂದರೆ ನೀಡದೆ ಯಾವುದೇ ದೂರು ಬಾರದ ಹಾಗೆ ವ್ಯವಸ್ಥಿತವಾಗಿ ಬೀದಿ ವ್ಯಾಪಾರಿಗಳು ವ್ಯಾಪಾರ ನಡೆಸಿಕೊಂಡು, ಸುವ್ಯವಸ್ಥೆಯನ್ನು ಕಾಪಾಡಿಕೊಂಡು ವ್ಯಾಪಾರ ನಡೆಸಬೇಕು ಎಂದು ಮಂಗಳೂರು ಮಹಾನಗರಪಾಲಿಕೆ ಆಯುಕ್ತ ಶಾನಾಡಿ ಅಜಿತ್ ಕುಮಾರ್ ಹೆಗ್ಡೆ ಹೇಳಿದರು. ಗುರುವಾರ ನಗರದ ಪುರಭವನದಲ್ಲಿ ನಡೆದ ಮಂಗಳೂರು ಮಹಾ ನಗರ ಪಾಲಿಕೆಯ ಬೀದಿ ಬದಿ ವ್ಯಾಪಾರಸ್ಥರಿಗೆ ಉಚಿತ ವೈದ್ಯಕೀಯ ತಪಾಸಣೆ ಮತ್ತು ಸರಕಾರಿ ಸವಲತ್ತುಗಳ ಅರಿವು ಕಾರ್ಯಕ್ರಮದಲ್ಲಿ ಮಾತಾಡಿದರು. ಆರೋಗ್ಯ ಎಂಬುದು ಪ್ರತಿಯೊಬ್ಬರಿಗೂ ಅತೀ ಮುಖ್ಯವಾಗಿದ್ದು, […]

ಪ್ರವಾಸಿ ತಾಣಗಳಲ್ಲಿ ಸ್ವಚ್ಚತೆಗೆ ಆದ್ಯತೆ ನೀಡಿ : ನಗರಸಭಾ ಪೌರಾಯುಕ್ತ ಎಂ.ಎಲ್. ರಮೇಶ್ ಮನವಿ

Friday, January 3rd, 2020
karyagara

ಮಡಿಕೇರಿ : ಮುಂದಿನ ಪೀಳಿಗೆಗೆ ಪ್ರವಾಸಿ ಸ್ಥಳಗಳು ಹಾಗೂ ಪವಿತ್ರ ಯಾತ್ರ ಸ್ಥಳಗಳನ್ನು ರಕ್ಷಣೆಯೊಂದಿಗೆ ಸ್ವಚ್ಛತೆಗೆ ಆದ್ಯತೆ ನೀಡಬೇಕೆಂದು ನಗರಸಭೆ ಆಯುಕ್ತ ಎಂ.ಎಲ್.ರಮೇಶ್ ಅವರು ಮನವಿ ಮಾಡಿದ್ದಾರೆ. ಭಾರತ ಸರ್ಕಾರದ ಪ್ರವಾಸೋದ್ಯಮ ಇಲಾಖೆ ವತಿಯಿಂದ ಸ್ವಚ್ಛ ಭಾರತ್ ಸ್ವಚ್ಛ ಪರ್ಯಟನ್ ಯೋಜನೆಯ ಪ್ರವಾಸೋದ್ಯಮ ಪಾಲುದಾರರಿಗೆ ಪ್ರವಾಸಿ ಸ್ಥಳಗಳಲ್ಲಿ ಸ್ವಚ್ಛತೆಯ ಮಹತ್ವದ ಕುರಿತು ಕಾರ್ಯಾಗಾರವು ನಗರದ ಹೊಟೇಲ್ ಮಯೂರ ವ್ಯಾಲಿ ವ್ಯೂ ಸಭಾಂಗಣದಲ್ಲಿ ಗುರುವಾರ ನಡೆಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ನಗರಸಭೆ ವತಿಯಿಂದ ಸ್ವಚ್ಛ ಭಾರತ್ ಯೋಜನೆಯಡಿ […]