ಕರಾವಳಿಯಾದ್ಯಂತ ಸಮುದ್ರ ತೀರ ಸ್ವಚ್ಛತಾ ಅಭಿಯಾನ

Monday, September 18th, 2023
clean-beach

ಮಂಗಳೂರು : ಸ್ವಚ್ಚ ಸಾಗರ ಸುರಕ್ಷಿತ ಸಾಗರಅಭಿಯಾನ ದೇಶದಾದ್ಯಂತ ಈಬಾರಿಯೂ ಯಶಸ್ವಿಯಾಗಿ ನಡೆಸಲಾಗಿದೆ ಎಂದು ಪರ್ಯವರಣ ಸಂರಕ್ಷಣ ಮಂಗಳೂರು ಮಹಾನಗರ ಸಂಯೋಜಕ ,ನ್ಯಾಯವಾದಿ ಸತೀಶ ಮಹಿತಿ ನೀಡಿದ್ದಾರೆ.. ಪರ್ಯಾವರಣ ಸಂರಕ್ಷಣ ಗತಿ ವಿಧಿ ಮತ್ತು ಕರಾವಳಿ ಕಲ್ಯಾಣ ಪರಿಷತ್ತು ಸಂಯೋಜನೆಯಲ್ಲಿ ರೋಟರಿ/ಲಯನ್ಸ/ ಏನ್ ಸಿಸಿ ,ಎನ್ಎಸ್ಎಸ್ಜ್ಯ ಶಾಲಾ ಕಾಲೇಜುಗಳು ಒಟ್ಟಾಗಿ ಈ ಅಭಿಯಾನವನ್ನು ಯಶಸ್ವಿಗೊಳಿಸಿದ್ದಾರೆ. ಪರ್ಯಾವರಣ ಗತಿ ವಿಧಿಯ ರಾಜ್ಯ ಸಂಯೋಜಕ ಜಯರಾಮ್ ಬೊಳ್ಳಾಜೆ ಸಾಗರದ ಸುರಕ್ಷೆ ಕುರಿತು ಮನೆಗಳಿಂದ ಏನು ಉಪಕ್ರಮ ಕೈಗೊಳ್ಳಬೇಕು ಎಂಬ ಮಾಹಿತಿಯನ್ನು […]

ಧರ್ಮಸ್ಥಳ ಲಕ್ಷದೀಪೋತ್ಸವ : ಬೆಳ್ತಂಗಡಿ ತಾಲ್ಲೂಕಿನಾದ್ಯಂತ ಸ್ವಚ್ಛತಾ ಅಭಿಯಾನ

Monday, November 18th, 2019
Ujire

ಉಜಿರೆ : ನಾಡಿನ ಪವಿತ್ರಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವ ಕಾರ್ಯಕ್ರಮಗಳು ಇದೇ 22 ರಿಂದ 27ರ ವರೆಗೆ ನಡೆಯಲಿದ್ದು ಇದಕ್ಕೆ ಪೂರ್ವಭಾವಿಯಾಗಿ ಭಾನುವಾರ ಬೆಳ್ತಂಗಡಿ ತಾಲ್ಲೂಕಿನಾದ್ಯಂತ ನಡೆದ ಸ್ವಚ್ಛತಾಕಾರ್ಯದಲ್ಲಿ ಸಹಸ್ರಾರುಜನ ಸ್ವಯಂ ಪ್ರೇರಣೆಯಿಂದ ಭಾಗವಸಿದರು. ಉಜಿರೆಯಿಂದ ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದತನಕ, ಬೆಳ್ತಂಗಡಿಯಿಂದ ಉಜಿರೆ ಪೇಟೆವರೆಗೆ, ಬೆಳ್ತಂಗಡಿ ಸಂತೆಕಟ್ಟೆಯಿಂದ ಬಸ್ ನಿಲ್ದಾಣದತನಕ, ಗುರುವಾಯನಕೆರೆ ಪೇಟೆಯಿಂದ ವಾಣಿ ವಿದ್ಯಾ ಸಂಸ್ಥೆಗಳ ವರೆಗೆ, ಮಡಂತ್ಯಾರು ಪೇಟೆ, ನಾರಾವಿ ಪೇಟೆ, ಹೊಸಂಗಡಿ, ಪಿಲ್ಯ, ಅಳದಂಗಡಿಯಲ್ಲಿ ಭಾನುವಾರ ಬೆಳಿಗ್ಯೆ ಏಳು ಗಂಟೆಯಿಂದಒಂಬತ್ತುಗಂಟೆವರೆಗೆಜಾತಿ-ಮತ, ವಯಸ್ಸಿನ […]

ಧರ್ಮಸ್ಥಳದಲ್ಲಿ ನೇತ್ರಾವತಿ ಸ್ನಾನ ಘಟ್ಟದಲ್ಲಿ ಸ್ವಚ್ಛತಾ ಅಭಿಯಾನ

Friday, May 24th, 2019
dharmasthala

  ಉಜಿರೆ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ವಿ. ಹೆಗ್ಗಡೆಯವರು, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್ ಮಾರ್ಗದರ್ಶನದಲ್ಲಿ ಶುಕ್ರವಾರ ದೇವಸ್ಥಾನದ ನೌಕರರು, ವಾಹನ ಚಾಲಕರು ಮತ್ತು ಮಾಲಕರು, ಊರಿನವರು, ಗ್ರಾಮ ಪಂಚಾಯಿತಿ, ಕೆ.ಎಸ್.ಆರ್.ಟಿ.ಸಿ. ಹಾಗೂ ವಿವಿಧ ಸಂಘಟನೆಗಳ ಜನರು ನೇತ್ರಾವತಿ ನದಿ ಮತ್ತು ಸ್ನಾನ ಘಟ್ಟದಲ್ಲಿ ಬೆಳಿಗ್ಗೆ ಗಂಟೆ 6.30 ರಿಂದ 9 ರ ವರೆಗೆ ಸ್ವಚ್ಛತಾ ಅಭಿಯಾನದಲ್ಲಿ ಭಾಗವಹಿಸಿದರು. ನದಿಯಲ್ಲಿ ಪ್ರವಾಸಿಗರು ಬಿಸಾಡಿದ ಬಟ್ಟೆ, ಪ್ಲಾಸ್ಟಿಕ್ ಹಾಗೂ ಇತರ ತ್ಯಾಜ್ಯಗಳನ್ನು ಸಂಗ್ರಹಿಸಿ ಲಾರಿಗಳಲ್ಲಿ […]

ಕಂಕನಾಡಿ ವೃತ್ತದಿಂದ ಪಂಪುವೆಲ್ ರಸ್ತೆಯವರೆಗೆ ಸ್ವಚ್ಛತಾ ಅಭಿಯಾನ

Saturday, July 21st, 2018
swaccha-bharat

ಮಂಗಳೂರು:ನಗರದ ಕಂಕನಾಡಿ ಕರಾವಳಿ ವೃತ್ತದಿಂದ ಪಂಪುವೆಲ್ ರಸ್ತೆಯವರೆಗೆ ಸ್ವಚ್ಛತಾ ಅಭಿಯಾನವನ್ನು ಯೂಥ್ ಬಂಟ್ಸ್ ನೇತೃತ್ವದಲ್ಲಿ ನಡೆಯಿತು.ಯೂಥ್ ಬಂಟ್ಸ್ ದಕ್ಷಿಣ ಕನ್ನಡ ಆಯೋಜಿಸಿದ್ದ ಸ್ವಚ್ಛ ಮಂಗಳೂರು ಅಭಿಯಾನದಲ್ಲಿ ಕಂಕನಾಡಿ ಕರಾವಳಿ ವೃತ್ತದಿಂದ ಪಂಪವೆಲ್ ರಸ್ತೆಯವರೆಗಿನ ರಸ್ತೆಯ ಗುಂಡಿಗಳನ್ನು ಮುಚ್ಚಿ ,ಸ್ವಚ್ಛತಾ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲಾಯಿತು. ಒಡಿಯೂರು ಶ್ರೀ ವಿವಿದೋದ್ದೇಶ ಸೌಹಾರ್ದ ಸಹಕಾರಿ ನಿಯಮಿತದ ಅಧ್ಯಕ್ಷ,ಜಯಂಬಿಕಾ ಚೀಟ್ಸ್ ನ ನಿರ್ದೇಶಕರಾದ ಶ್ರೀ ಸುರೇಶ ರೈ, ಜಪ್ಪು ಬಂಟರ ಸಂಘದ ಅಧ್ಯಕ್ಷ ಶ್ರೀ ಸುನಿಲ್ ಶೆಟ್ಟಿ, ಖ್ಯಾತ ನಿರ್ದೇಶಕ ಶ್ರೀ ಸುಕೇಶ್ […]

40 ವಾರಗಳ ರಾಮಕೃಷ್ಣ ಮಿಷನ್ ಸ್ವಚ್ಛತಾ ಅಭಿಯಾನದ ಮೊದಲ ವಾರದ ಶ್ರಮದಾನ

Monday, November 6th, 2017
swacchata abhiyan

ಮಂಗಳೂರು: ರಾಮಕೃಷ್ಣ ಮಿಷನ್ ಸ್ವಚ್ಚತಾ ಅಭಿಯಾನದ ಅಂಗವಾದ ಸ್ವಚ್ಛತಾ ಅಭಿಯಾನದ ಪ್ರಥಮ ಶ್ರಮದಾನಕ್ಕೆ5 ನವೆಂಬರ್ ಬೆಳಿಗ್ಗೆ 7.30 ಕ್ಕೆ ರಾಮಕೃಷ್ಣ ಮಠದ ಮುಂಭಾಗದಲ್ಲಿ ಚಾಲನೆ ನೀಡಲಾಯಿತು. ಮಂಗಳೂರು ರಾಮಕೃಷ್ಣ ಮಠದ ಮುಖ್ಯಸ್ಥರಾದ ಸ್ವಾಮಿ ಜಿತಕಾಮಾನಂದಜಿ ನೇತೃತ್ವದಲ್ಲಿ ರಾಮಕೃಷ್ಣ ಮಠ ಮತ್ತು ಮಿಷನ್ನಿನ ವಿಶ್ವಸ್ತರಾದ ಸ್ವಾಮಿ ಮುಕ್ತಿದಾನಂದಜಿ ಹಾಗೂ ಎಮ್. ಆರ್. ಪಿ. ಎಲ್ ನ ಜನರಲ್ ಮ್ಯಾನೇಜರ್ ಆದ ಶ್ರೀ ಬಿ. ಹೆಚ್. ವಿ. ಪ್ರಸಾದ್ ಅಭಿಯಾನಕ್ಕೆ ಹಸಿರು ನಿಶಾನೆ ತೋರಿ ಚಾಲನೆ ನೀಡಿದರು. ಲಂಡನ್ ರಾಮಕೃಷ್ಣ ವೇದಾಂತ […]

‘ಸ್ವಚ್ಛ ಮಂಗಳೂರು’ ತೃತೀಯ ಹಂತದ ಅಭಿಯಾನಕ್ಕೆ ನಾಳೆ ಚಾಲನೆ

Saturday, October 1st, 2016
swach-mangaluru

ಮಂಗಳೂರು: ‘ಸ್ವಚ್ಛ ಭಾರತ ಮಿಷನ್’ ಕಾರ್ಯಕ್ರಮದಡಿ ಮಂಗಳಾದೇವಿ ಸಮೀಪದ ರಾಮಕೃಷ್ಣ ಮಠ ಮತ್ತು ರಾಮಕೃಷ್ಣ ಮಿಷನ್ ಹಮ್ಮಿಕೊಂಡಿರುವ ‘ಸ್ವಚ್ಛ ಮಂಗಳೂರು’ ತೃತೀಯ ಹಂತದ ಅಭಿಯಾನಕ್ಕೆ ನಾಳೆ ಚಾಲನೆ ದೊರೆಯಲಿದೆ ಎಂದು ರಾಮಕೃಷ್ಣ ಮಿಷನ್ ಕಾರ್ಯದರ್ಶಿ ಸ್ವಾಮಿ ಜಿತಕಾಮಾನಂದ ಹೇಳಿದರು. ಶುಕ್ರವಾರ ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾತ್ಮಾ ಗಾಂಧೀಜಿಯವರ ಜನ್ಮ ಜಯಂತಿಯಿಂದ ಆರಂಭಿಸಿ ಮುಂದಿನ ಹತ್ತು ತಿಂಗಳುಗಳ ಕಾಲ ತೃತೀಯ ಹಂತದ ಅಭಿಯಾನ ನಡೆಯಲಿದೆ. ಕಳೆದ ಬಾರಿ ಒಂದೇ ತಂಡ ನಗರದ 40 ಬೇರೆ ಬೇರೆ ಸ್ಥಳಗಳಿಗೆ […]