ಕೇಂದ್ರ ಸರ್ಕಾರದ ‘ಸ್ವಚ್ಛತಾ ದರ್ಪಣ್’ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆ ಆಯ್ಕೆ
Monday, October 2nd, 2017ಮಂಗಳೂರು: ಕೇಂದ್ರ ಸರ್ಕಾರದಿಂದ ಸ್ವಚ್ಛತೆಗಾಗಿ ಇದೇ ಮೊದಲ ಬಾರಿಗೆ ಕೇಂದ್ರ ಸರ್ಕಾರದಿಂದ ನೀಡಲಾಗುತ್ತಿರುವ ‘ಸ್ವಚ್ಛತಾ ದರ್ಪಣ್’ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆ ಆಯ್ಕೆಯಾಗಿದೆ. ಪ್ರಶಸ್ತಿಗಾಗಿ ರ್ಯಂಕಿಂಗ್ನಲ್ಲಿರುವ ದೇಶದ ನಾನಾ ರಾಜ್ಯಗಳ ಜಿಲ್ಲೆಗಳಲ್ಲಿ ದಕ್ಷಿಣ ಕನ್ನಡ ಹಾಗೂ ನೆರೆಯ ಉಡುಪಿ ಜಿಲ್ಲೆ ಕೂಡ ಸೇರಿರುವುದು ಹೆಮ್ಮೆಯ ಸಂಗತಿ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಡಾ ಎಂ.ಆರ್. ರವಿ ತಿಳಿಸಿದ್ದಾರೆ. ಹೊಸದಿಲ್ಲಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಅವರು ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ […]