ತ್ಯಾಜ್ಯವನ್ನು‌ ಗೊಬ್ಬರವನ್ನಾಗಿ ಪರಿವರ್ತಿಸುವ ಮಡಿಕೆ.. ಗೊಬ್ಬರ ತಯಾರಿಕೆಯ ಮೂಲಕ ಪರಿಸರ ಕಾಳಜಿ!

Friday, November 30th, 2018
swaccha-bharat

ಮಂಗಳೂರು: ತ್ಯಾಜ್ಯ ಸಮಸ್ಯೆ ದಿನದಿಂದ ದಿನಕ್ಕೆ ತೀವ್ರವಾಗುತ್ತಿದ್ದು, ನಗರ ಪ್ರದೇಶಗಳಲ್ಲಿ ತ್ಯಾಜ್ಯ ನಿರ್ವಹಣೆ ಮಾಡುವುದೇ ತಲೆನೋವಾಗಿ ಪರಿಣಮಿಸಿದೆ. ಈ ಹಿನ್ನೆಲೆಯಲ್ಲಿ ಸ್ವಚ್ಛ ಮಂಗಳೂರು ಮೂಲಕ ಗಮನ ಸೆಳೆಯುತ್ತಿರುವ ಮಂಗಳೂರಿನ ಶ್ರೀರಾಮಕೃಷ್ಣ ಆಶ್ರಮವು ತ್ಯಾಜ್ಯವನ್ನು‌ ಗೊಬ್ಬರವನ್ನಾಗಿ ಪರಿವರ್ತಿಸುವ ಮಡಿಕೆ ಗೊಬ್ಬರ ತಯಾರಿಕೆಯ ಮೂಲಕ ಪರಿಸರ ಕಾಳಜಿ ಮೆರೆದಿದೆ. ಮಡಿಕೆ ಗೊಬ್ಬರ ತಯಾರಿಕೆಯಲ್ಲಿ ಒಂದರ ಮೇಲೊಂದರಂತೆ ಮೂರು ಮಡಿಕೆಗಳಿದ್ದು, ಕೊನೆಯ ಮಡಿಕೆಗೆ ತೆಂಗಿನ ನಾರು ಹಾಕಿ ಮಿಕ್ಕ ಎರಡು ಮಡಿಕೆಗಳನ್ನು ಇಟ್ಟು, ಮೇಲಿನ‌ ಮಡಿಕೆಗೆ ಮೊದಲಿಗೆ ಒಂದು ಪೇಪರ್ ಹಾಕಿ […]

ರಾಮಕೃಷ್ಣ ಮಿಷನ್ ಸ್ವಚ್ಛ ಮಂಗಳೂರು ಅಭಿಯಾನದ 36 ನೇ ಶ್ರಮದಾನ

Monday, June 18th, 2018
ramakrisna mission

ಮಂಗಳೂರು  :  ರಾಮಕೃಷ್ಣ ಮಿಷನ್ ಸ್ವಚ್ಛ ಮಂಗಳೂರು ಅಭಿಯಾನದ 36  ನೇ ಶ್ರಮದಾನವನ್ನು ಊರ್ವಾ ಮಾರ್ಕೆಟ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ  ರವಿವಾರದಂದು ಬೆಳಿಗ್ಗೆ 7:30 ರಿಂದ 10 ಗಂಟೆಯವರೆಗೆ  ಆಯೋಜಿಸಲಾಗಿತ್ತು. ಬೆಳಿಗ್ಗೆಯಿಂದ  ನಿರಂತರವಾಗಿ ಸುರಿಯುತ್ತಿದ್ದ ಮಳೆಗೆ   ಕಾರ್ಯಕರ್ತರು  ಆಗಮಿಸಿದ್ದರು. ಮಳೆಯು ಜೋರಾಗಿದ್ದರಿಂದ ಶ್ರಮದಾನ ಮಾದಲು ಅಡ್ಡಿಯಾಗಿತ್ತು. ಆದರೆ ಕಾರ್ಯಕರ್ತರು ಅಭಿಯಾನದ ಮಾರ್ಗದರ್ಶಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ನೇತೃತ್ವದಲ್ಲಿ ಸ್ವಚ್ಛತೆಯ ಕುರಿತು ವಿಚಾರ ವಿನಿಮಯ ಮಾಡಿಕೊಂಡರು. ಆರಂಭದಲ್ಲಿ ಅಭಿಯಾನದ ಸಂಚಾಲಕ ಸ್ವಾಮಿ ಏಕಗಮ್ಯಾನಂzಜಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಳೆದ ಮೂರುವರೆ ವರ್ಷಗಳಿಂದ ಕಾರ್ಯಕರ್ತರ ಅಪರಿಮಿತ ಉತ್ಸಾಹ […]

40 ವಾರಗಳ ಸ್ವಚ್ಛ ಮಂಗಳೂರು ಶ್ರಮದಾನ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭ

Monday, November 6th, 2017
swaccha mangaluru

ಮಂಗಳೂರು: ರಾಮಕೃಷ್ಣ ಮಿಷನ್ ಸ್ವಚ್ಚತಾ ಅಭಿಯಾನದ ಅಂಗವಾದ ಸ್ವಚ್ಛ ಭಾರತ ಶ್ರಮದಾನ ಕಾರ್ಯಕ್ರಮದ ಶುಭಾರಂಭ , 5 ನವೆಂಬರ್ ಬೆಳಿಗ್ಗೆ 7.30ಕ್ಕೆ  ರಾಮಕೃಷ್ಣ ಮಠದಲ್ಲಿ ನೆರವೇರಿತು. ಬೆಳಿಗ್ಗೆ 7.30 ಕ್ಕೆ ವೇದಘೋಷದೊಂದಿಗೆ ಪ್ರಾರಂಭವಾದ ಸಭಾ ಕಾರ್ಯಕ್ರಮದಲ್ಲಿ ರಾಮಕೃಷ್ಣ ಮಠ ಮತ್ತು ಮಿಷನ್ನಿನ ವಿಶ್ವಸ್ತರಾದ ಸ್ವಾಮಿ ಮುಕ್ತಿದಾನಂದಜಿ, ಲಂಡನ್ ರಾಮಕೃಷ್ಣ ವೇದಾಂತ ಸೊಸೈಟಿಯ ಮುಖ್ಯಸ್ಥರಾದ ಸ್ವಾಮಿ ಸರ್ವಸ್ಥಾನಂದಜಿ, ಮಂಗಳೂರು ರಾಮಕೃಷ್ಣ ಮಠದ ಮುಖ್ಯಸ್ಥರಾದ ಸ್ವಾಮಿ ಜಿತಕಾಮಾನಂದಜಿ, ಅಭಿಯಾನದ ಮಾರ್ಗದರ್ಶಿಗಳಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಮತ್ತು ಶ್ರೀ ಎಮ್. ಆರ್. ವಾಸುದೇವ್ ಹಾಗೂ ಎಮ್. […]

‘ಸ್ವಚ್ಛ ಮಂಗಳೂರು’ ತೃತೀಯ ಹಂತದ ಅಭಿಯಾನಕ್ಕೆ ನಾಳೆ ಚಾಲನೆ

Saturday, October 1st, 2016
swach-mangaluru

ಮಂಗಳೂರು: ‘ಸ್ವಚ್ಛ ಭಾರತ ಮಿಷನ್’ ಕಾರ್ಯಕ್ರಮದಡಿ ಮಂಗಳಾದೇವಿ ಸಮೀಪದ ರಾಮಕೃಷ್ಣ ಮಠ ಮತ್ತು ರಾಮಕೃಷ್ಣ ಮಿಷನ್ ಹಮ್ಮಿಕೊಂಡಿರುವ ‘ಸ್ವಚ್ಛ ಮಂಗಳೂರು’ ತೃತೀಯ ಹಂತದ ಅಭಿಯಾನಕ್ಕೆ ನಾಳೆ ಚಾಲನೆ ದೊರೆಯಲಿದೆ ಎಂದು ರಾಮಕೃಷ್ಣ ಮಿಷನ್ ಕಾರ್ಯದರ್ಶಿ ಸ್ವಾಮಿ ಜಿತಕಾಮಾನಂದ ಹೇಳಿದರು. ಶುಕ್ರವಾರ ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾತ್ಮಾ ಗಾಂಧೀಜಿಯವರ ಜನ್ಮ ಜಯಂತಿಯಿಂದ ಆರಂಭಿಸಿ ಮುಂದಿನ ಹತ್ತು ತಿಂಗಳುಗಳ ಕಾಲ ತೃತೀಯ ಹಂತದ ಅಭಿಯಾನ ನಡೆಯಲಿದೆ. ಕಳೆದ ಬಾರಿ ಒಂದೇ ತಂಡ ನಗರದ 40 ಬೇರೆ ಬೇರೆ ಸ್ಥಳಗಳಿಗೆ […]