ಕೂಳೂರಿನ ಹಿಂದು ರುದ್ರಭೂಮಿ ಪರಿಸರದಲ್ಲಿ ಹತ್ತನೇ ತಿಂಗಳ ಸ್ವಚ್ಛ ಮಂಗಳೂರು ಅಭಿಯಾನದ ಶ್ರಮದಾನ ಸಂಪನ್ನ

Sunday, July 14th, 2024
Ramakrishna-Mission

ಮಂಗಳೂರು : ರಾಮಕೃಷ್ಣ ಮಿಷನ್ ಸ್ವಚ್ಛ ಮಂಗಳೂರು ಅಭಿಯಾನದ ಎರಡನೇ ಆವೃತ್ತಿಯ ಹತ್ತನೇ ತಿಂಗಳ ಸ್ವಚ್ಛತಾ ಅಭಿಯಾನವನ್ನು, ಭಾನುವಾರ ಬೆಳಗ್ಗೆ ಕೂಳೂರಿನ ಹಿಂದು ರುದ್ರಭೂಮಿ ಪರಿಸರದಲ್ಲಿ ನಡೆಯಿತು. ಎಮ್.ಆರ್.ಪಿ.ಎಲ್. ಸಂಸ್ಥೆಯ ಸಾಮಾಜಿಕ ಕಾರ್ಯಕ್ರಮಗಳ ಮುಖ್ಯಸ್ಥರಾದ ಪ್ರಶಾಂತ್ ಬಾಳಿಗಾ ಹಾಗೂ ನಿಟ್ಟೆ ಫಿಸಿಯೋಥೆರಪಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಧನೇಶ್ ಕುಮಾರ್ ಹಸಿರು ನಿಶಾನೆ ತೋರುವ ಮೂಲಕ ಈ ಅಭಿಯಾನಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ನಿವೃತ್ತ ಯೋಧರಾದ ಬೆಳ್ಳಾಲ ಗೋಪಿನಾಥ್ ರಾವ್, ಸಹಾಯಕ ಪ್ರಾಧ್ಯಾಪಕರಾದ ಪ್ರಕಾಶ್, ಕಮಲಾಕ್ಷ ಪೈ, […]

ಕೂಳೂರು ಪರಿಸರದಲ್ಲಿ ರಾಮಕೃಷ್ಣ ಮಿಷನ್‌ ಸ್ವಚ್ಛ ಮಂಗಳೂರು ಅಭಿಯಾನ

Monday, September 9th, 2019
shishir-shetty

ಮಂಗಳೂರು : ಮಹಾತ್ಮಾ ಗಾಂಧೀಜಿಯವರು ಹೇಳಿದಂತೆ ‘ಸ್ವಾತಂತ್ರ್ಯಕ್ಕಿಂತಲೂ ಶುಚಿತ್ವ ಮಹತ್ವವಾದುದು’ ಎಂಬ ನೆಲೆಯಲ್ಲಿ ಸ್ವಚ್ಛತೆಯತ್ತ ಪ್ರತಿಯೊಬ್ಬರು ಗಮನ ನೀಡಬೇಕು. ವಿಶೇಷವಾಗಿ ಯುವಜನರು ಸ್ವಚ್ಚತೆಯನ್ನು ಮೈಗೂಡಿಸಿಕೊಂಡು ಅದನ್ನು ಸಮಾಜದಲ್ಲಿ ಪಸರಿಸುವ ಕೆಲಸ ಮಾಡುವಂತಾಗಬೇಕು ಎಂದು ಎ.ಬಿ. ಶೆಟ್ಟಿ ದಂತ ಮಹಾವಿದ್ಯಾಲಯದ ವಿದ್ಯಾರ್ಥಿ ಕ್ಷೇಮಪಾಲನಾ ವಿಭಾಗದ ಮುಖ್ಯಸ್ಥ ಡಾ| ಶಿಶಿರ್‌ ಶೆಟ್ಟಿ ಹೇಳಿದರು. ರಾಮಕೃಷ್ಣ ಮಿಷನ್‌ ಮಾರ್ಗದರ್ಶನದಲ್ಲಿ 4 ವರ್ಷಗಳಿಂದ ಹಮ್ಮಿಕೊಳ್ಳಲಾಗುತ್ತಿರುವ ಸ್ವಚ್ಛ ಮಂಗಳೂರು ಅಭಿಯಾನದ 5ನೇ ಹಂತದ 40ನೇ ಶ್ರಮದಾನವನ್ನು ಕೂಳೂರು ಪರಿಸರದಲ್ಲಿ ರವಿವಾರ ಕೈಗೊಳ್ಳಲಾಯಿತು. ಮುಖ್ಯ ಅತಿಥಿಯಾಗಿದ್ದ […]

ಶ್ರೀ ರಾಮಕೃಷ್ಣ ಮಿಷನ್‌ ನೇತೃತ್ವದ 4ನೇ ಹಂತದ ಸ್ವಚ್ಛ ಮಂಗಳೂರು ಅಭಿಯಾನ

Monday, December 11th, 2017
swachata-abhiyana

ಮಂಗಳೂರು: ಶ್ರೀ ರಾಮಕೃಷ್ಣ ಮಿಷನ್‌ ನೇತೃತ್ವದ 4ನೇ ಹಂತದ ಸ್ವಚ್ಛ ಮಂಗಳೂರು ಅಭಿಯಾನದ 6ನೇ ವಾರದ ಸ್ವಚ್ಛತಾ ಕಾರ್ಯ ರವಿವಾರ ಮಂಗಳೂರು ವ್ಯಾಪ್ತಿಯ ಜ್ಯೋತಿ ವೃತ್ತ ಹಾಗೂ ಬಲ್ಮಠ ಮುಖ್ಯ ರಸ್ತೆಯಲ್ಲಿ ಜರಗಿತು. ಸ್ವಾಮಿ ಜಿತಕಾಮಾನಂದಜಿ ಸಾನ್ನಿಧ್ಯದಲ್ಲಿ ಮನಪಾ ಸದಸ್ಯ ವಿನಯರಾಜ್‌ ಹಾಗೂ ಜಪ್ಪು ಬಂಟರ ಸಂಘದ ಅಧ್ಯಕ್ಷ ಸುನೀಲ್‌ ಶೆಟ್ಟಿ 6ನೇ ವಾರದ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಡಾ| ರಾಜೇಂದ್ರ ಪ್ರಸಾದ್‌, ಲೆಕ್ಕ ಪರಿಶೋಧಕ ಶಿವಕುಮಾರ್‌ ಮುಂತಾದವರು ಉಪಸ್ಥಿತರಿದ್ದರು. ಕಾರ್ಯಕರ್ತರೊಂದಿಗೆ ಸ್ವತಃ ಸ್ವಾಮೀಜಿಯವರು ಪೊರಕೆ […]