ಹುಬ್ಬಳ್ಳಿ : ಕೋರೊನಾ ನಿಯಂತ್ರಣಕ್ಕೆ ಸ್ವಯಂ ಸೇವಕರ ನೇಮಕಾತಿ
Monday, July 20th, 2020ಹುಬ್ಬಳ್ಳಿ : ಕೊರೊನಾ ಮಹಾಮಾರಿ ತಡೆಗೆ ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆ ಹೊಸ ತಂತ್ರ ಕಂಡುಕೊಂಡಿದೆ. ನಗರದ ಯುವ ಹಾಗೂ ಉತ್ಸಾಹಿ ಸ್ವಯಂ ಸೇವಕರ ತಂಡ ಕಟ್ಟಿಕೊಂಡು ಕೋವಿಡ್-19 ನಿಯಂತ್ರಣಕ್ಕೆ ಮುಂದಾಗಿದೆ. ಸೋಂಕು ತಡೆ ಸಲುವಾಗಿ ಧಾರವಾಡ ಜಿಲ್ಲಾಡಳಿತ ಹಾಗೂ ಪಾಲಿಕೆಯೊಂದಿಗೆ ಕೈಜೋಡಿಸುವ ಸಲುವಾಗಿ ಕೋವಿಡ್ ನಿಯಂತ್ರಣಕ್ಕೆ ಸ್ವಯಂ ಸೇವಕರ ತಂಡ ರಚಿಸಲಾಗುತ್ತಿದೆ. ಪಾಲಿಕೆಯ ಎಲ್ಲ ವಾರ್ಡ್ ಮಟ್ಟದ ಕಾರ್ಯಪಡೆಗಳನ್ನು ರಚಿಸಿ, ಜನರಲ್ಲಿ ಸಾಮಾಜಿಕ ಅಂತರ, ಮಾಸ್ಕ್, ಸ್ಯಾನಿಟೈಸರ್ ಬಳಕೆ, ಜೈವಿಕ ತ್ಯಾಜ್ಯ ವಿಲೇವಾರಿ ಕುರಿತು […]