“ಎಸ್ ಸಿಡಿಸಿಸಿ ಬ್ಯಾಂಕ್ ರಾಜ್ಯದಲ್ಲೇ ನಂಬರ್ ಒನ್” -ಸಹಕಾರ ಸಚಿವ ಎಸ್.ಟಿ.ಸೋಮಶೇಖರ್

Tuesday, April 5th, 2022
Uppunda-Branch

ಕುಂದಾಪುರ  : “ಎಸ್ ಸಿಡಿಸಿಸಿ ಬ್ಯಾಂಕ್ ರಾಜ್ಯದಲ್ಲೇ ನಂಬರ್ ಒನ್ ಆಗಿದ್ದು ಅದರ ಕಾರ್ಯವೈಖರಿ ಇತರ ಬ್ಯಾಂಕ್ ಗಳಿಗೆ ಮಾದರಿಯಾಗಿದೆ.” ಎಂದು ರಾಜ್ಯ ಸಹಕಾರ ಸಚಿವ ಎಸ್. ಟಿ. ಸೋಮಶೇಖರ್ ಅಭಿಪ್ರಾಯಪಟ್ಟರು. ಅವರು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಇದರ 110ನೇ ಉಪ್ಪುಂದ ಶಾಖೆಯ ಉದ್ಘಾಟನಾ ಸಮಾರಂಭ ಮತ್ತು ನವೋದಯ ಸ್ವಸಹಾಯ ಸಂಘಗಳ ಸಾಧನಾ ಸಮಾವೇಶವನ್ನು ಉದ್ಘಾಟಿಸಿ ಮಾತಾಡುತ್ತಿದ್ದರು. “ಕೋವಿಡ್ ಸಂದರ್ಭದಲ್ಲಿ ಸಹಕಾರಿ ಬ್ಯಾಂಕ್ ಗಳಿಂದ ಸಾಲ ಪಡೆದಿದ್ದ ಸದಸ್ಯರು ಮರಣ ಹೊಂದಿದ್ದಾರೆ. ಈ […]

ಸ್ವಸಹಾಯ ಸಂಘಗಳಲ್ಲಿ ತೊಡಗಿಸಿಕೊಂಡರೆ ಆರ್ಥಿಕ ಅಭಿವೃದ್ಧಿ ಸಾಧ್ಯ:ನರೇಂದ್ರ ಮೋದಿ

Monday, October 30th, 2017
rupay card

ಮಂಗಳೂರು: ಮೀನುಗಾರಿಕೆಗೆ ರಜಾ ಇರುವ 45 ದಿನಗಳ ಅವಧಿಯಲ್ಲಿ ಬೆಳೆಯಬಹುದಾದ ಔಷಧಿ ಮಹತ್ವದ ಜಲ ಸಸ್ಯ ಕೃಷಿಯನ್ನು ಕೈಗೊಳ್ಳುವ ನಿಟ್ಟಿನಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವಸಹಾಯ ಸಂಘಗಳು ತೊಡಗಿಸಿಕೊಂಡರೆ ಮೀನುಗಾರರೂ ಸೇರಿದಂತೆ ತಳ ಸಮುದಾಯದ ಆರ್ಥಿಕ ಅಭಿವೃದ್ಧಿ ಸಾಧ್ಯವಾಗಬಹುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಉಜಿರೆಯ ಧರ್ಮಸ್ಥಳ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಇಂದು ನಡೆದ ಬೃಹತ್ ಸಮಾರಂಭದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ 12 ಲಕ್ಷ ಸ್ವಸಹಾಯ ಸಂಘದ ಸದಸ್ಯರಿಗೆ ರುಪೇ ಕಾರ್ಡ್ ವಿತರಣೆ, ತಂತ್ರಾಂಶ ಆಧಾರಿತ […]