ರಾಜ್ಯದ 757 ಪ್ರಾರ್ಥನಾ ಕೇಂದ್ರಗಳಿಗೆ ನೀಡುತ್ತಿದ್ದ ಹಿಂದೂ ದೇವಸ್ಥಾನದ ಹಣಕ್ಕೆ ಧಾರ್ಮಿಕ ದತ್ತಿ ಇಲಾಖೆಯಿಂದ ತಡೆ
Monday, July 26th, 2021ಮಂಗಳೂರು : ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರ ಆದೇಶದಂತೆ ಹಿಂದೂ ಧಾರ್ಮಿಕ ದತ್ತಿ ಇಲಾಖೆ ಹಾಗೂ ದೇವಸ್ಥಾನದ ಹಣ ಅನ್ಯಮತೀಯ ಪ್ರಾರ್ಥನಾ ಕೇಂದ್ರಗಳಿಗೆ ತಡೆ ನೀಡುವಂತೆ ಸರ್ಕಾರದ ಅಧಿಕೃತ ಆದೇಶ ಹೊರಬಿದ್ದಿದೆ. ದೇವಸ್ಥಾನಗಳು ಮತ್ತು ಧಾರ್ಮಿಕ ದತ್ತಿ ಇಲಾಖೆಯ ಮೂಲಕ ಅನ್ಯಮತೀಯ ಪ್ರಾರ್ಥನ ಕೇಂದ್ರಗಳಿಗೆ ತಸ್ತಿಕ್ ಮತ್ತು ವರ್ಷಾಸನ ಬಿಡುಗಡೆ ಕುರಿತು ಎದ್ದಿರುವ ಚರ್ಚೆಯ ಕುರಿತು ಸರ್ಕಾರ ಅಂತಿಮ ತೀರ್ಮಾನ ಕೈಗೊಂಡಿದ್ದು, ರಾಜ್ಯದ 757 ಪ್ರಾರ್ಥನ ಕೇಂದ್ರಗಳಿಗೆ ಹಾಗೂ 111 ವರ್ಷಾಸನ […]