ತವರಿನಿಂದ ಹಣ ಹಾಗೂ ಬೈಕ್ ಕೊಡಿಸುವಂತೆ ಪೀಡಿಸುತ್ತಿದ್ದ ಪತಿ, ಮದ್ವೆಯಾಗಿ 8 ತಿಂಗಳಲ್ಲೇ ಪತ್ನಿಆತ್ಮಹತ್ಯೆ
Friday, March 19th, 2021ದಾವಣಗೆರೆ : ವ್ಯಾಪಾರ ಮಾಡಲು ತವರಿನಿಂದ ಹಣ ತರಲು ಪೀಡಿಸುತ್ತಿದ್ದ ಪತಿಯ ಕಾಟ ತಾಳಲಾರದೆ ಗೃಹಿಣಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ದಾವಣಗೆರೆಯ ಬಂಬೂ ಬಜಾರ್ ನ ಮನೆಯೊಂದರಲ್ಲಿ ನಡೆದಿದೆ. ಬಿಬೀ ಅಜೀರಾ (19) ಆತ್ಮಹತ್ಯೆಗೀಡಾದ ಗೃಹಿಣಿ. ಈಕೆ ವರದಕ್ಷಿಣೆ ಕಿರುಕುಳಕ್ಕೆ ಮನನೊಂದು ಅತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ಬಿಬೀ ಅಜಿರಾ-ಇಮ್ರಾನ್ ಮದುವೆಯಾಗಿ 8 ತಿಂಗಳಷ್ಟೆ ಕಳೆದಿತ್ತು. ಅಜಿರಾ ಕುಟುಂಬಸ್ಥರು 1ಲಕ್ಷ ರೂ ನಗದು, 3 ತೊಲೆ ಚಿನ್ನಾಭರಣ ಕೊಟ್ಟು ಮದುವೆ ಮಾಡಿ ಕೊಟ್ಟಿದ್ದರು. ಆದರೆ ಇತ್ತೀಚಿಗೆ ಪತಿ ಹಾಗೂ […]