ಕಾರ್ಮಿಕ ವರ್ಗದ ಒಗ್ಗಟ್ಟಿನ ಪ್ರತಿಭಟನೆ : ಕೊಡಗಿನ ಜನಜೀವನಕ್ಕೆ ತೊಂದರೆ ನೀಡದ ಮುಷ್ಕರ

Thursday, January 9th, 2020
bank

ಮಡಿಕೇರಿ : ಕೇಂದ್ರ ಸರಕಾರದ ಜನ ವಿರೋಧಿ, ಕಾರ್ಮಿಕ ವಿರೋಧಿ ಮತ್ತು ರಾಷ್ಟ್ರ ವಿರೋಧಿ ನೀತಿಗಳನ್ನು ಖಂಡಿಸಿ ಹಾಗೂ ಕಾರ್ಮಿಕರ 18 ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಸಾರ್ವತ್ರಿಕ ಮುಷ್ಕರಕ್ಕೆ ಕೊಡಗು ಜಿಲ್ಲೆಯಲ್ಲಿ ಕಾರ್ಮಿಕ ಸಂಘಟನೆಗಳು ಬೆಂಬಲ ಸೂಚಿಸಿದವು. ಮುಷ್ಕರಕ್ಕೆ ಜಿಲ್ಲೆಯ ಹತ್ತಕ್ಕೂ ಹೆಚ್ಚು ಕಾರ್ಮಿಕ ಸಂಘಟನೆಗಳು ಬೆಂಬಲ ನೀಡಿದ್ದವಾದರೂ, ಜನಜೀವನದ ಮೇಲೆ ಯಾವುದೇ ಪರಿಣಾಮ ಬೀರಲಿಲ್ಲ. ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ಖಾಸಗಿ ಬಸ್‌ಗಳು, ಆಟೋ ರಿಕ್ಷಾಗಳು ಎಂದಿನಂತೆ ಸಂಚರಿಸಿದವು. ಆದರೆ […]

ಅಖಿಲ ಭಾರತ ಕಾರ್ಮಿಕರ ಸಾರ್ವತ್ರಿಕ ಮುಷ್ಕರ ಬೆಂಬಲಿಸಿ ಹಳೆ ಬಂದರಲ್ಲಿ ಬೀದಿಗಿಳಿದ ಬಂದರಿನ ಹಮಾಲಿ ಕಾರ್ಮಿಕರು

Tuesday, January 7th, 2020
NRC

ಮಂಗಳೂರು : ನರೇಂದ್ರ ಮೋದಿ ಸರಕಾರದ ಕಾರ್ಮಿಕ ನೀತಿಯನ್ನು ವಿರೋಧಿಸಿ ಕಾರ್ಮಿಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ, ಕಾರ್ಮಿಕರ ಕಾನೂನು ಮತ್ತು ಹಕ್ಕುಗಳ ರಕ್ಷಣೆಗಾಗಿ ನಾಳೆ ಜನವರಿ 8ರಂದು ದೇಶವ್ಯಾಪಿ ನಡೆಯುವ ಕಾರ್ಮಿಕರ ಮುಷ್ಕರ ಬೆಂಬಲಿಸಿ ಬಂದರು ಶ್ರಮಿಕರ ಸಂಘ ನೇತೃತ್ವದಲ್ಲಿ ಇಂದು ಹಳೆ ಬಂದರು ಕಾರ್ಮಿಕರ ಕಟ್ಟೆ ಬಳಿ ಸಭೆ ನಡೆಸಿದರು. ಹಳೆ ಬಂದರು ಸಗಟು ಮಾರುಕಟ್ಟೆಯಲ್ಲಿ ಇಂದು ಬೆಳಿಗ್ಗೆ ವಾಣಿಜ್ಯ ವಹಿವಾಟು ಆರಂಭಗೊಳ್ಳುತ್ತಿದ್ದಂತೆ ಹಳೆ ಬಂದರು ಕಾರ್ಮಿಕರ ಕಟ್ಟೆ ಬಳಿ ಸಮಾವೇಶಗೊಂಡ ಹಮಾಲಿ ಕಾರ್ಮಿಕರು […]