ಗಾಜಾ ಪ್ರದೇಶದಲ್ಲಿ ಒಂಬತ್ತು ಮೈಲಿ ಉದ್ದದ ಉಗ್ರರ ಸುರಂಗ ಮಾರ್ಗ ಮತ್ತು ಒಂಬತ್ತು ಉಗ್ರರ ಮನೆ ನಾಶ
Tuesday, May 18th, 2021ಗಾಜಾ : ಇಸ್ರೇಲ್ ಸೇನೆ ಗಾಜಾ ಪ್ರದೇಶದಲ್ಲಿ ಏರ್ ಸ್ಟ್ರೈಕ್ ನಡೆಸಿ 15 ಕಿಲೋಮೀಟರ್(ಒಂಬತ್ತು ಮೈಲಿ) ಉದ್ದದ ಉಗ್ರ ಸುರಂಗಗಳು ಮತ್ತು ಒಂಬತ್ತು ಹಮಾಸ್ ಕಮಾಂಡರ್ಗಳ ಮನೆಗಳನ್ನುನಾಶಪಡಿಸಿದೆ. ಇಸ್ರೇಲ್ ಸೇನೆ ಕಳೆದ ಒಂದು ವಾರದಿಂದ ಗಾಜಾ ಸಿಟಿ ಮೇಲೆ ನಿಂತರ ದಾಳಿ ನಡೆಸುತ್ತಿದೆ. ಇಸ್ರೇಲಿ ಮಿಲಿಟರಿ ಹಮಾಸ್ನ ಉಗ್ರಗಾಮಿಗಳ ಮೂಲಸೌಕರ್ಯವನ್ನು ಗುರಿಯಾಗಿಸಿಕೊಂಡು ನೂರಾರು ವೈಮಾನಿಕ ದಾಳಿಗಳನ್ನು ನಡೆಸಿದೆ. ಗಾಜಾ ನಗರದಲ್ಲಿ ಮೂರು ಅಂತಸ್ತಿನ ಕಟ್ಟಡವು ಹೆಚ್ಚು ಹಾನಿಗೊಳಗಾಗಿದೆ. ಈ ಹಿಂದಿನ ದಾಳಿಯಲ್ಲಿ 42 ಮಂದಿ ಮೃತಪಟ್ಟಿದ್ದು ಮೂರು ಕಟ್ಟಡಗಳು […]