“ಬೀದಿಬದಿ ವ್ಯಾಪಾರಿಗಳೇ ಜಾಗರೂಕರಾಗಿರಿ!” ಬಿ.ಕೆ.ಇಮ್ತಿಯಾಜ್ ಇವರನ್ನು ನಮ್ಮ ಶ್ರೇಯೋಭಿವೃದ್ಧಿ ಸಂಘದಿಂದ ವಜಾಗೊಳಿಸಿದ್ದೇವೆ

Tuesday, September 17th, 2024
street-vendors society

ಮಂಗಳೂರು: “ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಶ್ರೇಯೋಭಿವೃದ್ಧಿ ಸಂಘವು ಸಹಕಾರ ಇಲಾಖೆಯಿಂದ ಅಧಿಕೃತವಾಗಿ ನೋಂದಾಯಿಸಲ್ಪಟ್ಟ ಸಂಘವಾಗಿರುತ್ತದೆ. ಬೀದಿಬದಿ ವ್ಯಾಪಾರಕ್ಕೆ ಸಂಬಂಧಪಟ್ಟ ಯಾವುದೇ ಅನಧಿಕೃತವಾಗಿರುವಂತಹ ಕೇವಲ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಚಾರ ತೆಗೆದುಕೊಳ್ಳುವ ಉದ್ದೇಶದಿಂದ ರಾಜಕೀಯ ಪಕ್ಷದ ಲಾಭಕ್ಕಾಗಿ ಬೀದಿ ಬದಿ ವ್ಯಾಪಾರಿಗಳನ್ನು ಸ್ವಂತ ಲಾಭಕ್ಕೆ ಉಪಯೋಗಿಸಿಕೊಳ್ಳುವ ಯಾವುದೇ ಸಂಘಟನೆಗಳಿಗೆ ಮಹತ್ವವನ್ನು ಕೊಡಬಾರದು“ ಎಂದು ಸಂಘಟನೆಯ ಪ್ರಧಾನ ಕಾರ್ಯದರ್ಶಿ ಹರೀಶ್ ಪೂಜಾರಿ ಪತ್ರಿಕಾಗೋಷ್ಟಿಯಲ್ಲಿ ಮನವಿ ಮಾಡಿದರು. ”ಬೀದಿ ಬದಿ ವ್ಯಾಪಾರಸ್ಥರ ಸಂಘಟನೆ ಎಂಬ ಹೆಸರಿನ ಯಾವುದೇ ರಾಜಕೀಯ ಪ್ರೇರಿತ […]

ಟಿಪ್ಪರ್ ಲಾರಿ ಬ್ಯಾಟರಿ ಕಳವು : ಆರೋಪಿ ಬಂಧನ

Wednesday, January 8th, 2020
harish

ಮಂಗಳೂರು: ಟಿಪ್ಪರ್ನಿಂದ ಬ್ಯಾಟರಿ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ. ಮೂಡಬಿದಿರೆ ತಾಲೂಕಿನ ಪುಚ್ಚಮುಗೇರು ನಿವಾಸಿ ಹರೀಶ್ ಪೂಜಾರಿ (40) ಬಂಧಿತ ಆರೋಪಿ. ಬಂಟ್ವಾಳದ ಪಂಜಿಕಲ್ಲು ನಿವಾಸಿ ರಾಮಚಂದ್ರ ಕುಲಾಲ್ ಎಂಬವರು ಕೊಯಿಲ ಗ್ರಾಮದಲ್ಲಿ ನಿಲ್ಲಿಸಿದ್ದ ಟಿಪ್ಪರ್ನಿಂದ ಬ್ಯಾಟರಿ ಕಳವು ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಟಿಪರ್ ಮಾಲೀಕರು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಹರೀಶ್ ಪೂಜಾರಿ ಎಂಬಾತನನ್ನು ವಶಕ್ಕೆ ಪಡೆದು ವಿಚಾರಿಸಿದಾಗ […]

ಯಾತ್ರೆಗೆ ಅಭ್ಯಂತರವಿಲ್ಲ: ಶಾಂತಿ ಕಾಪಾಡಲಿ

Monday, March 5th, 2018
kader-rally

ಮಂಗಳೂರು: ಬಿಜೆಪಿ ಹಮ್ಮಿಕೊಂಡಿರುವ ಜನ ಸುರಕ್ಷಾ ಯಾತ್ರೆಗೆ ಯಾವುದೇ ಅಭ್ಯಂತರವಿಲ್ಲ. ಆದರೆ, ಯಾತ್ರೆಯ ಹೆಸರಿನಲ್ಲಿ ಸಾಮರಸ್ಯ ಕೆಡಿಸುವುದು ಸರಿಯಲ್ಲ ಎಂದು ಆಹಾರ ಸಚಿವ ಯು.ಟಿ. ಖಾದರ್ ಹೇಳಿದರು. ನಗರದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆ ಸಮೀಪಿಸುತ್ತಿದ್ದಂತೆಯೇ ಯಾತ್ರೆಗಳು, ಸಮಾರಂಭಗಳು ಹೆಚ್ಚಾಗುತ್ತವೆ. ಇದೊಂದು ರೀತಿಯಲ್ಲಿ ದಸರಾ ಇದ್ದಂತೆ ಎಂದರು. ಬಿಜೆಪಿಯವರಿಗೆ ಹರೀಶ್‌ ಪೂಜಾರಿ, ವಿನಾಯಕ ಬಾಳಿಗ, ಬಶೀರ್‌ ನೆನಪಾಗುವುದಿಲ್ಲ ಏಕೆ ಎಂದು ಪ್ರಶ್ನಿಸಿದ ಅವರು, ಇವರು ಜೀವ ಕಳೆದುಕೊಂಡಿಲ್ಲವೇ? ಅದನ್ನು ಬಿಟ್ಟು ಕೇವಲ ಹಿಂದೂಗಳ ಹತ್ಯೆಯಾಗಿದೆ ಎಂದು […]

ದೀಪಕ್‌ ಕೊಲೆ ಪ್ರಕರಣ: ಆರೋಪಿಗಳ ಬಂಧನಕ್ಕೆ ಯತ್ನಿಸಿದ ಪೊಲೀಸರಿಗೆ ಸನ್ಮಾನ

Friday, January 12th, 2018
T-R-Suresh

ಮಂಗಳೂರು: ಕಾಟಿಪಾಳ್ಳ ದೀಪಕ್‌ ಕೊಲೆ ಪ್ರಕರಣದಲ್ಲಿ ಕರ್ತವ್ಯ ನಿಷ್ಠೆ ಮೆರೆದ ಗೃಹ ರಕ್ಷಕ ದಳದ ಸಿಬ್ಬಂದಿಗಳಿಗೆ ಪೊಲೀಸ್ ಆಯುಕ್ತರು ಸನ್ಮಾನಿಸಿದರು. ಜ. 3 ರಂದು ನಗರದ ಸುರತ್ಕಲ್‌ನ ಕಾಟಿಪಾಳ್ಳದಲ್ಲಿ ನಡೆದಿದ್ದ ದೀಪಕ್‌ ರಾವ್‌ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೊಲೆ ಮಾಡಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದ ಆರೋಪಿಗಳನ್ನು ಹಿಡಿಯಲು ಯತ್ನಿಸಲಾಗಿತ್ತು. ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಉಲ್ಲಂಜೆ ಎಂಬ ಸ್ಥಳದಲ್ಲಿ ಬ್ಯಾರಿಕೇಡ್ ಹಾಕಿ ವಾಹನವನ್ನು ತಪಾಸಣೆ ಮಾಡುತ್ತಿದ್ದ ಸಮಯ ಆರೋಪಿಗಳು ಸಂಚರಿಸಿದ ಕಾರನ್ನು ತಡೆಯಲು ಪ್ರಯತ್ನಿಸಿದರು. ಪ್ರಕರಣದ ಆರೋಪಿಗಳ ಪತ್ತೆಗೆ […]